ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಗೌರಿಬಿದನೂರು ತಾಲೂಕಿನ ಅಲಕಾಪುರ ರೈಲ್ವೆ ನಿಲ್ದಾಣ ಬಳಿ ನಡೆದಿದೆ.

ಮೃತನ ಹೆಸರು, ವಿಳಾಸ ತಿಳಿದುಬಂದಿರುವುದಿಲ್ಲ. ಚಹರೆ- 5’5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ ದುಂಡನೆಯ ಮುಖ, ಗಿಡ್ಡನೆಯ ಮೂಗು, ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕಪ್ಪುತಲೆ ಕೂದಲು ಇದ್ದು, ಸಾಧಾರಣ ಮೈಕಟ್ಟು ಹೊಂದಿರುತ್ತಾರೆ.

ಬಟ್ಟೆಗಳು- ನೀಲಿ ಬಣ್ಣದ ಶರ್ಟ್, ಹಸಿರು ಬಣ್ಣದ ಡಿಸೈನ್ ಲುಂಗಿ ಧರಿಸಿರುತ್ತಾರೆ. ವಾರಸುದಾರರು ಯಾರಾದರು  ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9108630967 ಸಂಖ್ಯೆಯನ್ನು ಸಂಪರ್ಕಿಸಲು ಕೋರಿದೆ.

ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 67/2024 ಕಲಂ 174 Cr.P.C ರೀತ್ಯಾ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Ramesh Babu

Journalist

Recent Posts

ದರ ಏರಿಕೆಯನ್ನೇ ಮುಂದಿಟ್ಟುಕೊಂಡು ಬಿಜೆಪಿಯವರು ಟೀಕೆ ಮಾಡುತ್ತಿರುವುದು ಸರಿಯಲ್ಲ- ಡಿಸಿಎಂ ಡಾ.ಜಿ ಪರಮೇಶ್ವರ್

ನಾಡಿನ ಹೈನುಗಾರರು ಇಂದು ಮೇವು, ಪಶು ಆಹಾರ, ವೈದ್ಯಕೀಯ ಚಿಕಿತ್ಸೆ ಹಾಗೂ ನಿರ್ವಹಣಾ ವೆಚ್ಚದ ಹೆಚ್ಚಳದಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.…

5 hours ago

ದ್ವಿಚಕ್ರ ಅಪಘಾತ: ಇಬ್ಬರಿಗೆ ಗಾಯ

ದೊಡ್ಡಬಳ್ಳಾಪುರ: ನಗರದ ದೊಡ್ಡ ಬೆಳವಂಗಲ ರಸ್ತೆಯ ಸಾಯಿ ಬೇಕರಿ ಸಮೀಪ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ…

6 hours ago

ಯುವ ಕರ್ನಾಟಕ ವೇದಿಕೆ ದೊಡ್ಡಬಳ್ಳಾಪುರ ತಾಲೂಕು ಘಟಕದ ಪದಾಧಿಕಾರಿಗಳ ನೇಮಕ

  ದೊಡ್ಡಬಳ್ಳಾಪುರ: ಯುವ ಕರ್ನಾಟಕ ವೇದಿಕೆಯ ದೊಡ್ಡಬಳ್ಳಾಪುರ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಘಟಕದ ಗೌರವ ಅಧ್ಯಕ್ಷರಾಗಿ…

6 hours ago

ದರಗಳ ಏರಿಕೆಯ ಮೂಲಕ ಜನರಿಂದ ಗಳಿಕೆ, ಕಾಂಗ್ರೆಸ್ ಸರ್ಕಾರಕ್ಕೆ ಕೆಲವೇ ದಿನಗಳ ಬಾಳಿಕೆ- ವಿಪಕ್ಷ ನಾಯಕ ಆರ್.ಅಶೋಕ್

ಹಾಲು ದರ ಏರಿಕೆ, ಮೊಸರು ದರ ಏರಿಕೆಯ ನಂತರ ಬಸ್ ಟಿಕೆಟ್ ದರ ಏರಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ,…

7 hours ago

ನ. 6ರಂದು ದೊಡ್ಡಬಳ್ಳಾಪುರದಲ್ಲಿ ನೈಟಿಂಗೇಲ್ಸ್ ಸ್ಮೃತಿ ಗ್ರಾಮ ಲೋಕಾರ್ಪಣೆ

ದೊಡ್ಡಬಳ್ಳಾಪುರ: ಹಿರಿಯ ನಾಗರಿಕರ ಕಲ್ಯಾಣ ಹಾಗೂ ಡಿಮೆನ್ಷಿಯಾ (ಮರೆವಿನ ಕಾಯಿಲೆ) ಆರೈಕೆಯಲ್ಲಿ ಸುಮಾರು 28 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬೆಂಗಳೂರಿನ…

8 hours ago

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾಮಾನ್ಯ ಬಸ್, ವೇಗದೂತ, ವಜ್ರ ಸೇವೆಗಳ ಪರಿಷ್ಕೃತ ದರ ಪ್ರಕಟ..!!

ಬೆಂಗಳೂರು: ದೀಪಾವಳಿ ಹಬ್ಬಕ್ಕೂ ಮುನ್ನವೇ ರಾಜ್ಯದ ಜನರಿಗೆ ಸರ್ಕಾರ ಮತ್ತೊಂದು ದರ ಏರಿಕೆಯ ಬಿಸಿ ಮುಟ್ಟಿಸಿದೆ. ರಾಜ್ಯದ ನಾಲ್ಕು ರಸ್ತೆ…

13 hours ago