ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುರಧೇನುಪುರ ಬಳಿ ನಡೆದಿದೆ. ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. ವಯಸ್ಸು ಸುಮಾರು 35 ವರ್ಷ ಎಂದು ಅಂದಾಜಿಸಲಾಗಿದೆ.
ಚಹರೆ- 5’5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕಪ್ಪು ಕೂದಲು ಇದ್ದು, ದೃಢ ಮೈಕಟ್ಟು ಹೊಂದಿರುತ್ತಾರೆ.
ಬಟ್ಟೆಗಳು- ಕಪ್ಪು ಬಣ್ಣದ ಹರಿದ ಟೀ ಶರ್ಟ, ಬ್ಲೂ ಕಲರ್ ನೈಟ್ ಪ್ಯಾಂಟ್ ಧರಿಸುತ್ತಾನೆ. ಕಾಪಿ ಬಣ್ಣದ ಅಂಡರ್ ವೇರ್ ಇದ್ದು ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118, ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143 ಸಂಖ್ಯೆಯನ್ನು ಸಂಪರ್ಕಿಸಲು ಕೋರಿದೆ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 72/2024 ಕಲಂ 174 Cr.P.C ರೀತ್ಯಾ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…