ರಾಜಾನುಕುಂಟೆ ಮತ್ತು ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ಮಾರ್ಗ ಮಧ್ಯೆ ಇರುವ ಶ್ರೀರಾಮನಹಳ್ಳಿ ಹತ್ತಿರ ಅಪರಿಚಿತ ಶವ ಪತ್ತೆಯಾಗಿದೆ.
ಅಪರಿಚಿತ ಮೃತ ವ್ಯಕ್ತಿಗೆ ಸುಮಾರು 35 ರಿಂದ 40 ವರ್ಷ ವಯಸ್ಸು ಆಗಿರಬಹುದು ಎಂದು ಅಂದಾಜಿಸಲಾಗಿದೆ. ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 87/2024 ಕಲಂ 174 Cr.P.C ರೀತ್ಯಾ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
*ಚಹರೆ* – 5.5 ಅಡಿ ಎತ್ತರ, ಎಣ್ಣೆಗೆಂಪು, ತಲೆಯಲ್ಲಿ ಸುಮಾರು 1 .1/2 ಇಂಚು ಉದ್ದದ ಕಪ್ಪು ಕೂದಲು, ದುಂಡು ಮುಖ ಇದ್ದು, ಸಾಧಾರಣವಾದ ಮೈಕಟ್ಟು ಹೊಂದಿರುತ್ತಾರೆ. ಬಿಳಿ &ಕ ಪ್ಪು ಗಡ್ಡ ಮೀಸೆ ಹೊಂದಿರುತ್ತಾನೆ.
*ಬಟ್ಟೆಗಳು* – ಪಿಸ್ತಾ ಹಸಿರು ಬಣ್ಣದ ಟೀ ಶರ್ಟ್ ಹಾಗೂ ಕೆಂಪು ಬಣ್ಣದ ಟೀ ಶರ್ಟ್ ಧರಿಸಿದ್ದು, ಕಪ್ಪು ಬಣ್ಣದ ಹರಿದ ನೈಟ್ ಪ್ಯಾಂಟ್, ನಿಲಿ ಬಣ್ಣದ ಒಳ ಉಡುಪು, ಕಪ್ಪುಬಣ್ಣದ ಒಂದು ಜೋತೆ ಚಪ್ಪಲಿ, ಕೇಸರಿ ಬಣ್ಣದ ಟವೆಲ್ ಇದ್ದು, ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118 ಹಾಗೂ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಲು ಕೋರಿದೆ.
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…