ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ತಾಲ್ಲೂಕಿನ ವಡ್ಡರಹಳ್ಳಿ ಮತ್ತು ಮಾಕಳಿದುರ್ಗ ರೈಲು ನಿಲ್ದಾಣಗಳ ಮಧ್ಯೆ ಘಾಟಿ ಗೋಶಾಲೆ ಸಮೀಪ ಅಪರಿಚಿತ ವ್ಯಕ್ತಿಯೊಬ್ಬರು (30), ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆಂದು ರೈಲ್ವೆ ಪೊಲೀಸ್ ಮೂಲಗಳು ತಿಳಿಸಿವೆ.

ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 91/2024 ಕಲಂ 174 Cr.P.C ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತನ ಹೆಸರು ವಿಳಾಸ ತಿಳಿದುಬಂದಿರುವುದಿಲ್ಲ.

 ಚಹರೆ – 5.5ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕಪ್ಪು ಕೂದಲು, ದುಂಡು ಮುಖ ಇದ್ದು, ಕಪ್ಪು ಗಡ್ಡ ಮೀಸೆ, ಸಾಧಾರಣವಾದ ಮೈಕಟ್ಟು ಹೊಂದಿರುತ್ತಾರೆ.

ಬಟ್ಟೆಗಳು – ಬಿಳಿ ಬಣ್ಣದ ಹೂ ಡಿಸೈನ್ ಶರ್ಟ್,  ಬೂದು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್, ಸಿಮೆಂಟ್ ಕಲರ್ ಅಂಡರ್ವೆರ್, ಗಿಳಿ ಹಸಿರು ಬಣ್ಣದ ಒಳ ಟೀ ಶರ್ಟ, ಕೆಂಪುಪಟ್ಟಿಯ ಬಿಳಿ ಬಣ್ಣದ ಚಪ್ಪಲಿಗಳು ಇದ್ದು ತಲೆ ಕೂದಲು ಮತ್ತು ಬಟ್ಟೆಯ ಮೇಲೆ ಪೈಂಟ್ ಕಲೆ ಇರುತ್ತದೆ. ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, ಸಂಪರ್ಕಿಸಲು ಕೋರಿದೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

21 minutes ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

10 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

23 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago