ರಾಜಾನುಕುಂಟೆ ಮತ್ತು ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ಮಧ್ಯೆ ಬರುವ ಬಾಶೆಟ್ಟಿಹಳ್ಳಿ ಸಮೀಪ ಸುಮಾರು 25 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ನಡೆದಿದೆ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 103/2024 ಕಲಂ 174 Cr.P.C ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
*ಚಹರೆ* – 5.5ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕಪ್ಪು ಕೂದಲು, ದುಂಡು ಮುಖ ಇದ್ದು, ಸಾಧಾರಣವಾದ ಮೈಕಟ್ಟು,ಹೊಂದಿರುತ್ತಾನೆ.
*ಬಟ್ಟೆಗಳು* – ಗಿಳಿ ಹಸಿರು ಬಣ್ಣದ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್, ಬ್ರೌನ್ ಕಲರ್ ಒಳ ಉಡುಪು ಧರಿಸಿರುತ್ತಾನೆ.
ವಾರಸುದಾರರು ಯಾರಾದರು ಕಂಡು ಬಂದಲ್ಲಿ, ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143 ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…