ಗೌರಿಬಿದನೂರು ಮತ್ತು ತೊಂಡೇಭಾವಿ ರೈಲು ನಿಲ್ದಾಣಗಳ ಮಧ್ಯೆ ಇರುವ ಸೋಮೇಶ್ವರ(ಅಲಕಾಪುರ) ದೇವಸ್ಥಾನ ಹತ್ತಿರ ಇಂದು ಸಂಜೆ ಸುಮಾರು 30ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 120/2024 ಕಲಂ 174 Cr.P.C ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
*ಚಹರೆ* – 5.5ಅಡಿ ಎತ್ತರ, ಕಪ್ಪು ಬಣ್ಣ, ತಲೆಯಲ್ಲಿ ಸುಮಾರು 2 ಇಂಚು ಉದ್ದದ ಕಪ್ಪು ಕೂದಲು ಇದ್ದು, ಸಾಧಾರಣವಾದ ಮೈಕಟ್ಟು ಹೊಂದಿರುತ್ತಾನೆ. ತಲೆಯು ನಜ್ಜುಗುಜ್ಜಾಗಿದ್ದು ಮುಖ ಚಹರೆ ಗುರುತು ಸಿಗುವುದಿಲ್ಲ.
*ಬಟ್ಟೆಗಳು* – ನೀಲಿ ಬಣ್ಣದ ಬರಮೋಡ ಚಡ್ಡಿ ಇದ್ದು, ಎಡಕಾಲಿನಲ್ಲಿ ಕಪ್ಪು ದಾರ ಕಟ್ಟಿರುತ್ತಾನೆ. ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, ಸಂಪರ್ಕಿಸಲು ಕೋರಿದೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…