ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಾಶೆಟ್ಟಿಹಳ್ಳಿ ಬಳಿ ಇರುವ ರೈಲ್ವೆ ಸೇತುವೆ ಬಳಿ ನಡೆದಿದೆ.
ಸದ್ಯ ಮೃತ ವ್ಯಕ್ತಿಯ ಹೆಸರು, ವಿಳಾಸ ತಿಳಿದುಬಂದಿರುವುದಿಲ್ಲ.
ಚಹರೆ- 5’5 ಅಡಿ ಎತ್ತರ, ಎಣ್ಣೆಗೆಂಪು, ಕೋಲು ಮುಖ, ಅಗಲವಾದ ಹಣೆ, ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕಪ್ಪು ಕೂದಲು ಇದ್ದು, ದೃಢ ಮೈಕಟ್ಟು ಹೊಂದಿರುತ್ತಾರೆ.
ಬಟ್ಟೆಗಳು- ನೀಲಿ ಬಿಳಿ ಚೆಕ್ಸ್ ಬಣ್ಣದ ಹರಿದ ಟೀ ಶರ್ಟ್, ಸಿಮೆಂಟ್ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸುತ್ತಾನೆ. ಮೆರೂನ್ ಬಣ್ಣದ ಅಂಡರ್ ವೇರ್ ಇದ್ದು ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143 ಸಂಖ್ಯೆಯನ್ನ ಸಂಪರ್ಕಿಸಲು ಕೋರಿದೆ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 61/2024 ಕಲಂ 174 Cr.P.C ರೀತ್ಯಾ ಪ್ರಕರಣ ದಾಖಲಾಗಿದೆ.
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…