ರೈಲಿಗೆ ಸಿಲುಕಿ ಅಪರಿಚಿತ‌ ವ್ಯಕ್ತಿ ಸಾವು

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಾಶೆಟ್ಟಿಹಳ್ಳಿ ಬಳಿ ಇರುವ ರೈಲ್ವೆ ಸೇತುವೆ ಬಳಿ ನಡೆದಿದೆ.

ಸದ್ಯ ಮೃತ ವ್ಯಕ್ತಿಯ ಹೆಸರು, ವಿಳಾಸ ತಿಳಿದುಬಂದಿರುವುದಿಲ್ಲ.

ಚಹರೆ- 5’5 ಅಡಿ ಎತ್ತರ, ಎಣ್ಣೆಗೆಂಪು, ಕೋಲು ಮುಖ, ಅಗಲವಾದ ಹಣೆ, ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕಪ್ಪು ಕೂದಲು ಇದ್ದು, ದೃಢ ಮೈಕಟ್ಟು ಹೊಂದಿರುತ್ತಾರೆ.

ಬಟ್ಟೆಗಳು- ನೀಲಿ ಬಿಳಿ ಚೆಕ್ಸ್ ಬಣ್ಣದ ಹರಿದ ಟೀ ಶರ್ಟ್, ಸಿಮೆಂಟ್ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸುತ್ತಾನೆ. ಮೆರೂನ್ ಬಣ್ಣದ ಅಂಡರ್ ವೇರ್ ಇದ್ದು ವಾರಸುದಾರರು  ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143 ಸಂಖ್ಯೆಯನ್ನ ಸಂಪರ್ಕಿಸಲು ಕೋರಿದೆ.

ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 61/2024 ಕಲಂ 174 Cr.P.C ರೀತ್ಯಾ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

3 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

7 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

8 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

9 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

11 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

14 hours ago