ರೈಲಿಗೆ ಸಿಲುಕಿ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿರುವ ಘಟನೆ ಇಂದು ತಡರಾತ್ರಿ ನಗರದ ಡಿ.ಕ್ರಾಸ್ ರೈಲ್ವೆ ಮೇಲ್ಸೇತುವೆ ಬಳಿ ನಡೆದಿದೆ. ಮೃತ ವ್ಯಕ್ತಿಯ ಹೆಸರು, ವಿಳಾಸ ತಿಳಿದು ಬಂದಿರುವುದಿಲ್ಲ.
ಚಹರೆ- 5.5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಕೋಲು ಮುಖ, ಉದ್ದನೆಯ ಮೂಗು, ಅಗಲವಾದ ಹಣೆ, ತಲೆಯಲ್ಲಿ ಸುಮಾರು 2 ಇಂಚು ಉದ್ದದ ಕಪ್ಪುಕೂದಲು, ಇದ್ದು, ಸಾಧಾರಣ ಮೈಕಟ್ಟು ಹೊಂದಿರುತ್ತಾರೆ.
ಬಟ್ಟೆಗಳು- ಕಾಫಿ ಕಲರ್ ಬಿಳಿ ಚೆಕ್ಸ್ ಬಣ್ಣದ ಹರಿದ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸುತ್ತಾನೆ. ನೀಲಿ ಬಣ್ಣದ ಒಳ ಉಡುಪು ಇದ್ದು ವಾರಸುದಾರರು ಯಾರಾದರು ಕಂಡು ಬಂದಲ್ಲಿ 9480802118, 9480802143, ಸಂಪರ್ಕಿಸಲು ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಇಲಾಖೆ ಕೋರಿದೆ.
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…