Categories: ಹಾವೇರಿ

ರೈಲಿಗೆ ಸಿಲುಕಿ ಮಗ ಆತ್ಮಹತ್ಯೆ; ಮನನೊಂದ ತಾಯಿಯೂ ಆತ್ಮಹತ್ಯೆ

ಮಗನು ಸೂಸೈಡ್ ಮಾಡಿಕೊಂಡನೆಂದು ತಾಯಿಯೂ ಕೂಡ ಅತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಯಲವಿಗಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ರೈಲಿಗೆ ಸಿಲುಕಿ ಬಿದ್ದು ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಜುನಾಥ ತೇಲಿ (26),‌ ಸಾವಕ್ಕ ತೇಲಿ (40) ಆತ್ಮಹತ್ಯೆಗೆ ಶರಣಾದ ತಾಯಿ ಮಗ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ನಿವಾಸಿಗಳು ಎನ್ನಲಾಗಿದೆ.

ಕೌಟುಂಬಿಕ ಸಮಸ್ಯೆಯಿಂದ ಮಂಜುನಾಥ್ ತೀವ್ರವಾಗಿ ಮನನೊಂದಿದ್ದ. ಈ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಳ್ಳಲು ರೈಲ್ವೆ ಹಳಿಗೆ ಬಂದಿದ್ದ. ಇದನ್ನು ತಡಿಯಲು ತಾಯಿ ಸಾವಕ್ಕ ತೇಲಿ ಯತ್ನಿಸಿದ್ದಾರೆ. ಆದರೆ  ತಾಯಿಯ ಯತ್ನ ವಿಫಲವಾಗಿದೆ.

ಮಗ ಸತ್ತನೆಂದು ತಾಯಿ ಸಾವಕ್ಕಳು ಸಹ ಹಳಿಗೆ ಬಿದ್ದು ದುರ್ಮರಣ ಹೊಂದಿದ್ದಾರೆ. ತಾಯಿ-ಮಗನ ಮೃತದೇಹ ಛಿದ್ರ ಛಿದ್ರವಾಗಿದೆ.

ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯಲವಿಗಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

20 minutes ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

10 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

23 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago