ರೈಲಿನಲ್ಲಿ ಪ್ರಯಾಣಿಸುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟ ಪ್ರಯಾಣಿಕ

ಅ.16ರಂದು ಬೆಳಗ್ಗೆ ರಾಜಾನುಕುಂಟೆ ಮತ್ತು ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ಮಧ್ಯೆ ಸುಮಾರು 55 ರಿಂದ 60 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಪ್ರಯಾಣ ಮಾಡುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.

ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 208/2024 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.

 ಚಹರೆ: – 5.5 ಅಡಿ ಎತ್ತರ, ದುಂಡು ಮುಖ, ಗಿಡ್ಡನೆಯ ಮೂಗು, ಬಿಳಿ ಮಿಶ್ರಿತ ಗಡ್ಡ ಮೀಸೆ, ದಪ್ಪನೆಯ ಕೆನ್ನೆಗಳು, ಸಾಧಾರಣ ದೃಢಕಾಯ ಶರೀರ ತಲೆಯಲ್ಲಿ ಸುಮಾರು 1.5 ಇಂಚು ಉದ್ದದ ಕೂದಲು ಇದೆ.

ಬಟ್ಟೆಗಳು :- ಕಡು ನೀಲಿ, ಬಿಳಿ, ಕೆಂಪು ಬಣ್ಣದ ಲುಂಗಿ, ಬಿಳಿ ಬಣ್ಣದ ತುಂಬು ತೊಳಿನ ಶರ್ಟ್, ಕಡು ನೀಲಿ ಬಣ್ಣದ ಲಾಡಿ ಚಡ್ಡಿ ಸೊಂಟದಲ್ಲಿ ಕೆಂಪನೆಯ ಉಡದಾರ ಇದೆ.

ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143 ಇವರನ್ನು  ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಿದೆ.

Ramesh Babu

Journalist

Recent Posts

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

35 minutes ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

6 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

20 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago