ಕಳೆದುಕೊಂಡಿದ್ದ ಬ್ಯಾಗ್ ಹುಡುಕಿ ಕೆಲವೇ ಸಮಯದಲ್ಲಿ ಮಾಲೀಕನ ಕೈಗೆ ಒಪ್ಪಿಸಿದ ಘಟನೆ ಯಲಹಂಕದಲ್ಲಿ ನಡೆದಿದೆ. 19 ಲಕ್ಷ ಮೌಲ್ಯದ ವಸ್ತುಗಳಿದ್ದ ಬ್ಯಾಗ್ ನ್ನು RPF ಟೀಮ್ ಹುಡುಕಿಕೊಟ್ಟಿದೆ.
ಯಲಹಂಕ ರೈಲು ನಿಲ್ದಾಣದಲ್ಲಿ ಎಂಟನೇ ತಾರೀಖಿನಂದು, 100 ಗ್ರಾಂ ಚಿನ್ನಾಭರಣ ಸೇರಿ ನಗದು ಹಣವನ್ನ ಬ್ಯಾಗ್ ನಲ್ಲಿಟ್ಟಿದ್ದ ಪ್ರಯಾಣಿಕ ಬ್ಯಾಗ್ ಕಳೆದು ಹೋಗಿರುವ ಬಗ್ಗೆ ದೂರು ನೀಡಿದ್ದ.
RPF ಪೊಲೀಸರು ಶೋಧ ಆರಂಭಿಸಿ ಕೆಲ ಸಮಯದಲ್ಲೇ ಮಾಲೀಕನಿಗೆ ಬ್ಯಾಗ್ ಒಪ್ಪಿಸಿದ್ದಾರೆ. RPF ಸಿಬ್ಬಂದಿಯ ಸ್ಪಂದನೆಗೆ ಪ್ರಯಾಣಿಕ ಮೆಚ್ಚುಗೆ ವ್ಯಕ್ತಪಡಿಸಿದ್ದಾನೆ.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…