ರೋಗಿ ಹೊಟ್ಟೆಯಲ್ಲಿ 10 ಕೆಜಿ ತೂಕದ ಗಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಗಡ್ಡೆಯನ್ನ ಹೊರತೆಗೆದ ಶಾಸಕ ಡಾ.ವಂಶಿಕೃಷ್ಣ

ವೃತ್ತಿಯಲ್ಲಿ ವೈದ್ಯರಾಗಿರುವ ತೆಲಂಗಾಣದ ಅಚಂಪೇಟ್ ಕ್ಷೇತ್ರದ ಶಾಸಕ ಡಾ.ವಂಶಿಕೃಷ್ಣ ಅವರು ವೈದ್ಯರ ತಂಡದೊಂದಿಗೆ ಅಚಂಪೇಟ್ ಸರ್ಕಾರಿ ಆಸ್ಪತ್ರೆಯಲ್ಲಿ  ರೋಗಿಯೊಬ್ಬರಿಗೆ 10 ಕೆಜಿ ತೂಕದ ಗಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ.

ಬಳಮೂರು ಮಂಡಲದ ಕೊಂಡನಾಗುಳ ಗ್ರಾಮದ ಅನಿತಾ ಎಂಬ ರೋಗಿ ಹೊಟ್ಟೆಯಲ್ಲಿ ಗಡ್ಡೆಯಿಂದ ಬಳಲುತ್ತಿದ್ದರು. ಶಸ್ತ್ರಚಿಕಿತ್ಸೆ ನಡೆಸಿ ಗಡ್ಡೆಯನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ.

2017 ರಲ್ಲಿ ನಾಗರ್‌ಕರ್ನೂಲ್ ಜಿಲ್ಲೆಯ ಸಿಬಿಎಂ ಆಸ್ಪತ್ರೆಯಲ್ಲಿ ಡಾ.ವಂಶಿ ಕೃಷ್ಣ ಮಹಿಳೆಯೊಬ್ಬರ ಹೊಟ್ಟೆಯಿಂದ 4.7 ಕಿಲೋಗ್ರಾಂಗಳಷ್ಟು ಗಡ್ಡೆಯನ್ನು ತೆಗೆದಿದ್ದರು.

Ramesh Babu

Journalist

Recent Posts

ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ವಡ್ಡರಹಳ್ಳಿ ಮತ್ತು ಮಾಕಳಿದುರ್ಗ ರೈಲು ನಿಲ್ದಾಣಗಳ ನಡುವಿನ ಏಳುಕಮಾನು ರೈಲ್ವೆ ಸೇತುವೆ ಸಮೀಪದ ಘಾಟಿ ಗೋಶಾಲೆ ಬಳಿ ರೈಲ್ವೆ…

54 minutes ago

ವಿಶ್ವೇಶ್ವರಪುರ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ

ಬೆಂಗಳೂರು: ವಿಶ್ವೇಶ್ವರಪುರ ಕಾನೂನು ಮಹಾವಿದ್ಯಾಲಯ ಹಾಗೂ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA) ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ…

1 hour ago

ಹೆದ್ದಾರಿ ದಾಟುತ್ತಿದ್ದ ವೃದ್ಧೆಗೆ ಕಾರು ಡಿಕ್ಕಿ: ಡಿಕ್ಕಿ ರಭಸಕ್ಕೆ ವೃದ್ಧೆ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯ ಕೆಸ್ತೂರು ಗೇಟ್ ಬಳಿ ಕಾರು ಡಿಕ್ಕಿ ಹೊಡೆದ ಪರಿಣಾಮ 70 ವರ್ಷದ ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ…

2 hours ago

ವಾರದೊಳಗೆ ತುಮಕೂರಿಗೆ, ವರ್ಷದೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು- ಸಚಿವ ಎನ್. ಚಲುವರಾಯಸ್ವಾಮಿ

ಎತ್ತಿನಹೊಳೆ ಯೋಜನೆ ಸಾಧ್ಯವೇ ಇಲ್ಲ ಎನ್ನುತ್ತಿದ್ದವರಿಗೆ ಈಗ ಉತ್ತರ ನೀಡುವ ಸಮಯ ಬಂದಿದೆ. ತುಮಕೂರಿಗೆ ವಾರದೊಳಗೆ ನೀರು ಹರಿಸಿ, ವರ್ಷಕ್ಕೂ…

3 hours ago

ಮೆಣಸಿನಕಾಯಿ ಬೆಳೆಯಲ್ಲಿ ಕಪ್ಪು ಥ್ರಿಪ್ಸ್ ನಿಯಂತ್ರಣಕ್ಕೆ ಪರಿಸರ ಸ್ನೇಹಿ ಕ್ರಮ

  ದೊಡ್ಡಬಳ್ಳಾಪುರ: ಮೆಣಸಿನಕಾಯಿ ಬೆಳೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಪ್ಪು ಥ್ರಿಪ್ಸ್ ಕೀಟದ ಬಾಧೆ ಹೆಚ್ಚಾಗುತ್ತಿದ್ದು, ಇದರಿಂದ ಶೇ.60ರಷ್ಟು ಇಳುವರಿ ನಷ್ಟ…

3 hours ago

ನ.21 ರಂದು ಜಿಲ್ಲೆಯಲ್ಲಿ ‘ಪ್ರಜಾಸೇವೆ’ ಆಂದೋಲನ ಸಭೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಗರೀಕರಿಂದ ಕುಂದುಕೊರತೆಗಳ ಮನವಿ ಸ್ವೀಕರಿಸಿ, ಸ್ಥಳದಲ್ಲೇ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಪ್ರಜಾ…

5 hours ago