ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ದೂರವಾಣಿ ಸಂಖ್ಯೆಗಳು ಬದಲಾಗಿದ್ದು, ಸರ್ಕಾರಿ ಕೆಲಸಕಾರ್ಯಗಳನ್ನು ಮಾಡಿಕೊಡಲು ಲಂಚಕ್ಕಾಗಿ ಬೇಡಿಕೆ ಇಟ್ಟರೆ, ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಲ್ಲಿ, ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಲ್ಲಿ ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡುವುದು.
ಪೊಲೀಸ್ ಅಧೀಕ್ಷಕರು ಮೊ.ಸಂಖ್ಯೆ 9364062509, ಪೊಲೀಸ್ ಉಪಾಧೀಕ್ಷಕರು-1 ಮೊ.ಸಂ 9364062550, ಪೊಲೀಸ್ ಉಪಾಧೀಕ್ಷಕರು-2 ಮೊ.ಸಂ 9364062551, ಪೊಲೀಸ್ ಇನ್ಸ್‌ಪೆಕ್ಟರ್-1 ಮೊ.ಸಂ 9364062626, ಪೊಲೀಸ್ ಇನ್ಸ್‌ಪೆಕ್ಟರ್-2 ಮೊ.ಸಂ 9364062627, ಪೊಲೀಸ್ ಇನ್ಸ್‌ಪೆಕ್ಟರ್-3 ಮೊ.ಸಂ 9364062628, ಪೊಲೀಸ್ ಇನ್ಸ್‌ಪೆಕ್ಟರ್-4, ಮೊ.ಸಂ 9364062629 ಈ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಪೊಲೀಸ್ ಅಧೀಕ್ಷಕರಾದ ಪವನ್ ನಜ್ಜೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…