ಲಂಚ ಬೇಡಿಕೆ, ಸ್ವೀಕಾರ: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಪಿಡಿಓ

ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮ ಪಂಚಾಯಿತಿ ಪಿಡಿಓ ಪದ್ಮನಾಭ್ ಅವರು ಲಂಚ ಸ್ವೀಕಾರ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಖಾಸಗಿ ಬಡಾವಣೆಗೆ ನೆಲೆದಡಿ ಕೇಬಲ್ ಅಳವಡಿಸಲು ಮಲ್ಲಿಕಾರ್ಜುನ ಎಂಬುವವರ ಬಳಿ ಐದು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಮುಂಗಡವಾಗಿ ಲಂಚದ ಹಣ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಪಿಡಿಓ ಬಿದ್ದಿದ್ದಾರೆ.

ಮುಂಗಡವಾಗಿ ಮೂರು ಲಕ್ಷ ರೂಪಾಯಿ ನೀಡಲಾಗಿತ್ತು. ಮತ್ತೆ ಇಂದು ಎರಡು ಲಕ್ಷ ಹಣ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಈ ಹಿಂದೆ ಕೂಡ ಪಿಡಿಓ ಪದ್ಮನಾಬ್ ವಿರುದ್ಧ ಅಕ್ರಮ ಆಸ್ತಿಗಳಿಕೆ ಆರೋಪದಡಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

9 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

15 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

1 day ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

1 day ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

1 day ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

1 day ago