ಸಂತ ಜೋಸೆಫ್ ವಿಶ್ವ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಿಕೆ ಲವೀನಾ ಮಾರಿಯೆಟ್ ವೇಗಸ್ ರವರ “ವೇಗವರ್ಧಕ ಮತ್ತು ಪಾರದರ್ಶಕ ವಾಹಕ ಎಲೆಕ್ಟ್ರೋಡ್ ಅಪ್ಲಿಕೇಶನ್‌ಗಳಿಗಾಗಿ ಮಾರ್ಪಡಿಸಿದ ಮಲ್ಟಿವಾಲ್ಡ್ ಕಾರ್ಬನ್ ನ್ಯಾನೊಟ್ಯೂಬ್ ಆಧಾರಿತ ವ್ಯವಸ್ಥೆಗಳು” (MODIFIED MULTIWALLED CARBON NANOTUBE BASED SYSTEMS FOR CATALYTIC AND TRANSPARENT CONDUCTING ELECTRODE APPLICATIONS) ಎಂಬ ಮಹಾ ಪ್ರಬಂಧಕ್ಕೆ ಪಿಎಚ್.ಡಿ. ಪದವಿ ದೊರೆತಿದೆ.
ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾಲಯ ಡಾ ಮೋತಿ ಕೃಷ್ಣ ಮೋಹನ್ ರವರ ಮಾರ್ಗದರ್ಶನದಲ್ಲಿ ಅವರು ಪ್ರಬಂಧ ಸಿದ್ಧಪಡಿಸಿದರು.
ಲವೀನಾ ಮಾರಿಯೆಟ್ ವೇಗಸ್ ಅವರು ಬಂಟ್ವಾಳ ತಾಲೂಕಿನ ಮೋಡಂಕಪು ನಿವಾಸಿಯಾಗಿದ್ದಾರೆ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…