ಲಾರಿಯ ಗೇರ್ ಬಾಕ್ಸ್ ಬಿದ್ದು ಮೆಕ್ಯಾನಿಕ್ ಮೃತಪಟ್ಟಿರುವ ಘಟನೆ ರಘುನಾಥಪುರದ ಜೆಕೆ ಪೇಂಟ್ಸ್ ಬಳಿ ನಡೆದಿದೆ.
ಮನ್ಸೂರ್ (40)ಮೃತ ಮೆಕ್ಯಾನಿಕ್, ನಗರದ ಜೋಗಹಳ್ಳಿ ನಿವಾಸಿಯಾದ ಮನ್ಸೂರ್, ಜೆಕೆ ಪೇಂಟ್ಸ್ ಬಳಿ ಲಾರಿ ಮೆಕಾನಿಕ್ ಅಂಗಡಿ ಇಟ್ಟುಕೊಂಡಿದ್ದ. ಇಂದು ಲಾರಿ ಗೇರ್ ಬಾಕ್ಸ್ ಬಿಚ್ಚುವಾಗ ಆಯಾತಪ್ಪಿ ತಲೆ ಮೇಲೆ ಬಿದ್ದಿದೆ. ಇದರಿಂದ ಮೆಕ್ಯಾನಿಕ್ ಸಾವನ್ನಪ್ಪಿದ್ದಾನೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…