ಕುಣಿಗಲ್: ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದೇವರ ದರ್ಶನ ಪಡೆದು ವಾಪಸ್ಸ್ ಆಗುತ್ತಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಭೀಕರವಾಗಿ ಮೃತಪಟ್ಟಿರುವ ಘಟನೆ ಕುಣಿಗಲ್ ತಾಲೂಕಿನ ರಾಜ್ಯ ಹೆದ್ದಾರಿ 33 ಟಿ.ಎಂ ರಸ್ತೆ ಹೊನ್ನೇನಹಳ್ಳಿ ಚಿಗಣಿಪಾಳ್ಯ ಮಧ್ಯೆ ಶನಿವಾರ ನಡೆದಿದೆ.
ಮಂಡ್ಯ ನಗರದ ವಾಸಿ ಕುಮಾರ್ ನರಸಿಂಹಸ್ವಾಮಿ( 65) ಆತನ ಹೆಂಡತಿ ಕೆ.ಆರ್ ಗಾಯಿತ್ರಿ (60) ಮತ್ತೋರ್ವ ಗಾಯಿತ್ರಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಕುಮಾರ್ ನರಸಿಂಹಸ್ವಾಮಿ ಕುಟುಂಬದವರು ತುಮಕೂರು ಜಿಲ್ಲೆ ದೇವರಾಯನದುರ್ಗ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ವಾಪಸ್ಸ್ ಮಂಡ್ಯಕ್ಕೆ ಹೊಗುತ್ತಿದ್ದ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ..
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…