ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ನಗರದ ಕುಣಿಗಲ್ ಬೈಪಾಸ್ ನಲ್ಲಿ ನಡೆದಿದೆ.
ವೇಗವಾಗಿ ಬಂದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೆಂಗಳೂರಿನ ಶ್ರೀರಾಮಪುರ ಮೂಲದ ಪ್ರಜ್ವಲ್ (22), ಸಹನ (21) ಸಾವನ್ನಪ್ಪಿದ್ದಾರೆ.
ಕುಣಿಗಲ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ಅಪಘಾತಕ್ಕೆ ಕಾರಣವಾದ ಲಾರಿ ಸಮೇತ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…