ಕೆಚ್ಚೆದೆಯ ಕನ್ನಡತಿ ಅನು ಅಕ್ಕ ಎಂಬ ಹೆಸರಿನ ಸಾಮಾಜಿಕ ಜಾಲತಾಣಗಳ ಅಕೌಂಟಿನ ಯುವತಿಯೊಬ್ಬಳು ರಾಜ್ಯಾದ್ಯಂತ ಸಂಚರಿಸಿ ಸರ್ಕಾರಿ ಶಾಲೆಯ ಕಟ್ಟಡಗಳಿಗೆ ಸುಣ್ಣ…
Category: ಲೇಖನ
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕಾಗಿದೆ……..ಒಂದು ಅಂತರಂಗದ ಅಭಿಯಾನ..
ಈ ವರ್ಷದ ಬೇಸಿಗೆಯ ತಾಪಮಾನ ಬಹುತೇಕ ಇಡೀ ಕರ್ನಾಟಕದ ಜನರನ್ನು ಅಲುಗಾಡಿಸಿ ಬಿಟ್ಟಿತು. ಅದರಲ್ಲೂ ಮಧ್ಯಮ, ಕೆಳಮಧ್ಯಮ ಮತ್ತು ಬಡವರ್ಗದ ಜನರು…
ಎಷ್ಟು ಸಮಯ ಯಾವ ಸ್ಥಳದಲ್ಲಿ ವ್ಯಯಿಸಬೇಕು ಎಂಬ ಒಂದು ಚಿಂತನೆ……
ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ, ಆಟದ ಮೈದಾನದಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನಲಿವನ್ನು ಕೊಡುತ್ತದೆ…… ಪೋಲೀಸ್ ಸ್ಟೇಷನ್, ಜೈಲು,…
ಏನ್ ಶಾಕ್ ಆಯ್ತಾ..? ಇದು ಮಾರಣ್ಣನ ಕೋಟೆ ಕಣೋ….
” ಏಯ್, ಯಾಕ್ ಹಂಗ್ ನೋಡ್ತಾ ಇದೀಯಾ ? ಶಾಕ್ ಆಯ್ತಾ ? ಆಗಿರಲೇಬೇಕು. ಇದು ನನ್ನೂರು, ನನ್ ಏರಿಯಾ, ಇದು…
ಅಮ್ಮ, ನೀನು ನಿತ್ಯ, ನಿರಂತರ, ಅನಂತ……
ಅಮ್ಮ ನಿನಗೆ ಈ ದಿನದ ಹಂಗೇಕೆ……….. ನೀನು ನಿತ್ಯ, ನಿರಂತರ, ಅನಂತ…….. ವಿಶ್ವ ತಾಯಿ ದಿನದ ಸಂದರ್ಭದಲ್ಲಿ ಅಮ್ಮನ ವಿವಿಧ ಮುಖಗಳು………
ಹಿಂದೂ – ಮುಸ್ಲಿಂ ಎಂಬ ಜ್ವಾಲಾಮುಖಿ……
ಚುನಾವಣೆ ಗೆಲ್ಲಲು ವಿವಿಧ ರಾಜಕೀಯ ಪಕ್ಷಗಳು ಮಾಡುತ್ತಿರುವ ತಂತ್ರಗಾರಿಕೆ ದೇಶದ ಮತ್ತೊಂದು ವಿಭಜನೆಗೆ ಕಾರಣವಾಗಬಾರದಲ್ಲವೇ…… ಈ ದೇಶ ತನ್ನೊಡಲೊಳಗೆ ಸದಾ ಒಂದು…
ಸಾಂಸ್ಕೃತಿಕ ನಾಯಕ ಬಸವಣ್ಣ ಜಯಂತಿ: ” ಸಕಲ ಜೀವಾತ್ಮಗಳಿಗೆ ಲೇಸನ್ನೇ ಬಯಸು”…..
ಮತ್ತೆ ಬಂದಿದೆ ಬಸವಣ್ಣನವರ ಜನುಮದಿನದಾಚರಣೆಯ ಸಂಭ್ರಮ. ಆದರೆ ಈ ಬಾರಿ ಮಾತ್ರ ವಿಶೇಷ – ವಿಶಿಷ್ಟ ಎನಿಸುತ್ತದೆ. ಏಕೆಂದರೆ ಎಂಟು ಶತಮಾನಗಳ…
ನಮ್ಮ ಕುಟುಂಬದ ಹೆಣ್ಣು ಮಕ್ಕಳಿಗೂ ಹೀಗೆ ಆಗುವ ಮುನ್ನ ಎಚ್ಚರಗೊಳ್ಳಿ……
ಮಹಿಳೆಯರ ಘನತೆ, ಸ್ವಾತಂತ್ರ್ಯ, ಸಮಾನತೆ, ಪುರುಷರು ಕೊಡುವ ಸಹಾನುಭೂತಿ, ಭಿಕ್ಷೆ, ಸಹಾಯ ಸೇವೆ, ಗೌರವವಲ್ಲ. ಅದು ಅವರ ಹಕ್ಕು ನೆನಪಿರಲಿ…… ಒಂದು…
ವಿಚಿತ್ರ ಸ್ವಾರ್ಥದ ನ್ಯಾಯ ನೀತಿ…
ನನ್ನ ತಾಯಿ ದೈವೀ ಸ್ವರೂಪಿ, ನನ್ನ ತಂದೆ ಮುಗ್ದ ಮತ್ತು ಶ್ರಮ ಜೀವಿ, ನನ್ನ ಅಜ್ಜ ಅಜ್ಜಿ ನಿಷ್ಕಲ್ಮಶ ಮನಸ್ಸಿನವರು, ನನ್ನ…
ಕಷ್ಟ, ಸಮಸ್ಯೆಯಾದಾಗ ಬಲಿಷ್ಠರ ಕಣ್ಣೀರು ಮತ್ತು ಆತ್ಮಹತ್ಯೆ, ಸಾಮಾನ್ಯರಿಗೊಂದು ಪಾಠ…
ಅಬ್ಬರಿಸಿ ಬೊಬ್ಬಿಡುವ ಬಲಿಷ್ಠ ವ್ಯಕ್ತಿಗಳು ಸಹ ಒಂದು ಸಣ್ಣ ಕಷ್ಟಕ್ಕೆ ಕಣ್ಣೀರು ಸುರಿಸುತ್ತಾರೆ. ಅದು ಸಹಜ ನಿಜ, ಆದರೆ ಅಧಿಕಾರದಲ್ಲಿ ಇದ್ದಾಗ…