ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ…… ಸ್ವಾತಂತ್ರ್ಯ ಎಂಬುದು… ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ ಸಮ್ಮಿಲನದ ಒಟ್ಟು…
Category: ಲೇಖನ
ಮೈಸೂರು ದಸರಾ ಉದ್ಘಾಟನೆ ಮತ್ತು ಕವಿಗೋಷ್ಠಿಯ ರಾಜಕೀಯ ಬಣ್ಣಗಳು……
ದಸರಾ ಉದ್ಘಾಟನೆ ಸಂದರ್ಭದಲ್ಲಿ ಅದನ್ನು ಉದ್ಘಾಟಿಸಿದ ಖ್ಯಾತ ಸಾಹಿತಿ ಸನ್ಮಾನ್ಯ ಶ್ರೀ ಹಂ. ಪಾ. ನಾಗರಾಜಯ್ಯನವರು ಈಗಿನ ಸರ್ಕಾರ ಮತ್ತು ಮುಖ್ಯಮಂತ್ರಿಗಳ…
ನ್ಯಾಯಾಲಯಗಳ ಕಾರ್ಯಕಲಾಪಗಳ ನೇರ ಪ್ರಸಾರ….
ದರ್ಶನ್ ಜಾಮೀನು ಅರ್ಜಿಯ ವಾದ ಪ್ರತಿವಾದ ಮಂಡನೆಯ ನೇರ ಪ್ರಸಾರ ಮಾಡಬಹುದಾದ ಪರಿಣಾಮಗಳ ಹಿನ್ನೆಲೆಯಲ್ಲಿ ಅದನ್ನು ಸಾಂಕೇತಿಕವಾಗಿ, ಉದಾಹರಣೆಯಾಗಿ ತೆಗೆದುಕೊಂಡು ಆ…
ಎತ್ತ ಸಾಗುತ್ತಿದೆ ಕರ್ನಾಟಕದ ರಾಜಕಾರಣ…….
ದ್ವೇಷ, ಅಸೂಯೆ, ಸೇಡಿನ ಕಾರಣದಿಂದ ಅಸಹ್ಯಕರ ಹಂತ ತಲುಪಿದ ಕರ್ನಾಟಕದ ರಾಜಕಾರಣ……. ಭಾರತ ದೇಶದ ಕೆಲವೇ ಅತ್ಯುತ್ತಮ ಸಂಪನ್ಮೂಲಗಳನ್ನು ಹೊಂದಿರುವ ರಾಜ್ಯಗಳಲ್ಲಿ…
ಬೆಳಗಿನ ಘಮ ಘಮ ಪರಿಮಳದ ಬಿಸಿ ಬಿಸಿ ಟೀ ಅಥವಾ ಕಾಫಿಯೊಂದಿಗೆ….
ಕಾಫಿ…….. ಅಂತರರಾಷ್ಟ್ರೀಯ ಕಾಫಿ ದಿನ ಅಕ್ಟೋಬರ್ 1… ಬೆಳಗಿನ ಘಮ ಘಮ ಪರಿಮಳದ ಬಿಸಿ ಬಿಸಿ ಟೀ ಅಥವಾ ಕಾಫಿಯೊಂದಿಗೆ ದಿನ…
ಗಾಂಧಿ ನೈತಿಕವಾಗಿ ಈ ಜಗತ್ತಿಗೇ ಮಾದರಿ
ಗಾಂಧಿ…… ಗುಜರಾತಿನ ಪೋರಬಂದರ್ ನ ಸಾಮಾನ್ಯ ಶಿಶು, ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿ, ಇಂಗ್ಲೇಂಡಿನಲ್ಲಿ ಕಾನೂನು ಶಿಕ್ಷಣ ಪಡೆಯಲು ಹೊರಟ…
ಆಡಳಿತ ವ್ಯವಸ್ಥೆಯ ಕಾರ್ಯವೈಖರಿ ಕಂಡು ನಾಚಿಕೆಯಾಗುತ್ತಿದೆ…..
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ…….. ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ….. ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು ಕಂಡು…
Big Boss: ಬಿಗ್ ಬಾಸ್ ಎಂದರೆ…… ಅದೊಂದು ಸರ್ಕಸ್ ಕಂಪನಿಯೇ…?
ಬೇಡ ಬೇಡವೆಂದರು ಈ ಬಗ್ಗೆ ಬರೆಯಲೇಬೇಕೆನಿಸುತ್ತದೆ. ಏಕೆಂದರೆ ನನ್ನ ಒಂದು ಅಂದಾಜಿನ ಪ್ರಕಾರ ರಾಜ್ಯದ ಜನಸಂಖ್ಯೆಯ ಕನಿಷ್ಠ ಶೇಕಡ 25% ರಿಂದ…
ತಲೆಮಾರುಗಳ ಅಂತರ….ಮನಸ್ಸುಗಳ ನಡುವಿನ ತಳಮಳ……
ತಲೆಮಾರುಗಳ ಅಂತರ……… ಮನಸ್ಸುಗಳ ನಡುವಿನ ತಳಮಳ…… ಜನರ ನಡುವಿನ ಅಭಿರುಚಿ ಮತ್ತು ಆಯ್ಕೆ……. ಮಾನವೀಯ ಮೌಲ್ಯಗಳ ಕುಸಿತದ ಒಂದು ಅತ್ಯುತ್ತಮ ಉದಾಹರಣೆ…..,…
ತ್ರಿಭಾಷಾ ಸೂತ್ರ ಎಷ್ಟು ಸರಿ…?
ಕನ್ನಡ : ರಾಜ್ಯ ಭಾಷೆ…. ಹಿಂದಿ : ರಾಷ್ಟ್ರ ಭಾಷೆ…. ಇಂಗ್ಲೀಷ್ : ಅಂತಾರಾಷ್ಟ್ರೀಯ ಭಾಷೆ….. ಈ ಭಾಷಾ ಸೂತ್ರ…