ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಕಾಮಪುರಾಣ- ಯಾವುದು ನಮ್ಮ ಆದ್ಯತೆಯಾಗಬೇಕು…?

ಬೆಂಗಳೂರಿನಲ್ಲಿ ಇತಿಹಾಸವೇ ಕಂಡರಿಯದ 41.8 ಡಿಗ್ರಿ ಸೆಲ್ಸಿಯಸ್ ತಾಪಮಾನ ಕೆಂಗೇರಿ ಬಳಿ ದಾಖಲಾಗಿದೆ. ಕಲ್ಬುರ್ಗಿಯಲ್ಲಿ 42.7 ಡಿಗ್ರಿ ಸೆಲ್ಸಿಯಸ್, ಈಗಿನ ಅಲ್ಲಿನ…

ತಾಳ್ಮೆ ಮತ್ತು ಪ್ರೀತಿಯನ್ನು ಹಿರಿಯರ ಬಗ್ಗೆ ತೋರಿಸೋಣ: ಮಕ್ಕಳಿಗಾಗಿ ಒಂದು ನೀತಿ ಕಥೆ…….

ಭಾವನಾತ್ಮಕ ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅದರ ಒಳ ಅರ್ಥ ಮಾತ್ರ ವಿಶಾಲವಾಗಿದೆ ಮತ್ತು ತಂದೆ ತಾಯಿ ಅಜ್ಜ ಅಜ್ಜಿ…

ಜಗತ್ತಿನ ಎಲ್ಲಾ ಜೀವಚರಗಳು ಒಂದಲ್ಲ ಒಂದು ರೀತಿಯಲ್ಲಿ ಕಾರ್ಮಿಕರೇ…

” ಜಗತ್ತಿನ ಎಲ್ಲಾ ಶೋಷಿತರು – ದೌರ್ಜನ್ಯಕ್ಕೆ ಒಳಗಾದವರು ನನ್ನ ಸಂಗಾತಿಗಳು “……ಚೆಗುವೆರಾ ವಿಶ್ವ ಕಾರ್ಮಿಕರ ದಿನದಂದು ಜಗತ್ತಿನ ಎಲ್ಲಾ ಜೀವಚರಗಳು…

ಪ್ರಭಾವಿಯ ಪೆನ್ ಡ್ರೈವ್ ಪ್ರಕರಣ: ಸರ್ಕಾರ, ಇಂಟೆಲಿಜೆನ್ಸ್ ಇಲಾಖೆ, ಮಾಧ್ಯಮ ಜವಾಬ್ದಾರಿ ಹೇಗಿರಬೇಕಿತ್ತು? ಪ್ರಸ್ತುತ ಹೇಗಿದೆ?

ಇಂಟೆಲಿಜೆನ್ಸ್ ( department of intelligence ) ಎಂಬ ಆಂತರಿಕ ಬೇಹುಗಾರಿಕೆ ಮತ್ತು ಭದ್ರತಾ ಇಲಾಖೆಯೊಂದು ಕರ್ನಾಟಕದಲ್ಲಿ ಅಸ್ತಿತ್ವದಲ್ಲಿದೆ. ಇಡೀ ರಾಜ್ಯದ…

ಚಿನ್ನದ ಗಿರವಿ ಜಾಹೀರಾತು ಮತ್ತು ನಮ್ಮ ಸಮಾಜ…….

” ನೀವು ನಿಮ್ಮ ಒಡವೆಗಳನ್ನು ಅಡವಿಟ್ಟಿರುವಿರಾ. ( ಗಿರವಿ ) ಹಾಗಾದರೆ ಚಿಂತೆ ಬಿಡಿ. ನಾವು ಅದನ್ನು ಬಿಡಿಸಿ ಇಂದಿನ ಮಾರುಕಟ್ಟೆ…

ಒಂದು ಪೆನ್ ಡ್ರೈವ್ ಸುತ್ತಾ…..

ಮತ್ತೆ ಬೆತ್ತಲಾದ ಕೆಲವು ಕನ್ನಡ ಟೆಲಿವಿಷನ್ ಸುದ್ದಿ ಮಾಧ್ಯಮಗಳು……… ಸಾಮಾನ್ಯವಾಗಿ ಇತ್ತೀಚಿನ ಟೆಲಿವಿಷನ್ ನ್ಯೂಸ್ ಚಾನೆಲ್ ಗಳು ಇನ್ನೂ ಘಟನೆಗಳು ಘಟಿಸುವುದಕ್ಕೆ…

ಸಂಪತ್ತಿನ ಸಮಾನ ಹಂಚಿಕೆ…,

ಸಂಪತ್ತಿನ ಸಮಾನ ಹಂಚಿಕೆ…, ಈ ಪರಿಕಲ್ಪನೆಯ ವಾಸ್ತವಿಕ ಅರ್ಥವೇನು ? ಇದು ಸಾಧ್ಯವೇ ? ಇದರ ಅಗತ್ಯತೆ ಏನು ? ಇದು…

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಹೇಳುತ್ತಾ….

ಒಬ್ಬ ಜನಪ್ರಿಯ ವ್ಯಕಿಯ ವ್ಯಕ್ತಿತ್ವವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಸುವುದು ತುಂಬಾ ಕಷ್ಟ. ಜನರ ಕಾಲ್ಪನಿಕ ಲೋಕವೇ ಬೇರೆ. ಅದರಲ್ಲೂ ಸಿನಿಮಾ…

ಬದುಕು ಹೇಗೆ ಇರುತ್ತದೆ ಗೊತ್ತಿಲ್ಲ: ನನ್ನದೊಂದು ಬದುಕಿನ ಪುಸ್ತಕ….

ಈ ದಿನದ ನೆನಪಾಗಿ ನನಗೂ ಪುಸ್ತಕ ಬರೆಯುವ ಆಸೆಯಾಗುತ್ತಿದೆ. ಬಹಳಷ್ಟು ಜನರು, ಸಾಕಷ್ಟು ಪುಸ್ತಕಗಳನ್ನು ಬರೆದಿದ್ದಾರೆ, ಬರೆಯುತ್ತಲು ಇದ್ದಾರೆ. ಆ ಪುಸ್ತಕಗಳ…

ಚೊಂಬು- ಚಿಪ್ಪು – ಮಂಗಳಸೂತ್ರ – ಅಕ್ಷಯ ಪಾತ್ರೆ – ಹಿಂದೂ – ಮುಸ್ಲಿಂ – ಗ್ಯಾರಂಟಿ – ಮುಂತಾದ ವಿಷಯಗಳ ಸುತ್ತ 2024 ನೇ ಲೋಕಸಭಾ ಚುನಾವಣಾ ರಾಜಕೀಯ..

  ಪ್ರಧಾನಮಂತ್ರಿಗೂ ಅಧಿಕಾರದ ಚಿಂತೆ, ಮುಖ್ಯಮಂತ್ರಿಗೂ ಅಧಿಕಾರದ ಚಿಂತೆ, ಎಲ್ಲಾ ರಾಜಕೀಯ ನಾಯಕರಿಗೂ ತಮ್ಮ ಸ್ವಹಿತಾಸಕ್ತಿಯ ಸ್ವಾರ್ಥದ ಚಿಂತೆಯ ನಡುವೆ ನಲುಗುವುದು…

error: Content is protected !!