ಅಮ್ಮ ನಿನಗೆ ಈ ದಿನದ ಹಂಗೇಕೆ……….. ನೀನು ನಿತ್ಯ, ನಿರಂತರ, ಅನಂತ…….. ವಿಶ್ವ ತಾಯಿ ದಿನದ ಸಂದರ್ಭದಲ್ಲಿ ಅಮ್ಮನ ವಿವಿಧ ಮುಖಗಳು………
Category: ಲೇಖನ
ಹಿಂದೂ – ಮುಸ್ಲಿಂ ಎಂಬ ಜ್ವಾಲಾಮುಖಿ……
ಚುನಾವಣೆ ಗೆಲ್ಲಲು ವಿವಿಧ ರಾಜಕೀಯ ಪಕ್ಷಗಳು ಮಾಡುತ್ತಿರುವ ತಂತ್ರಗಾರಿಕೆ ದೇಶದ ಮತ್ತೊಂದು ವಿಭಜನೆಗೆ ಕಾರಣವಾಗಬಾರದಲ್ಲವೇ…… ಈ ದೇಶ ತನ್ನೊಡಲೊಳಗೆ ಸದಾ ಒಂದು…
ಸಾಂಸ್ಕೃತಿಕ ನಾಯಕ ಬಸವಣ್ಣ ಜಯಂತಿ: ” ಸಕಲ ಜೀವಾತ್ಮಗಳಿಗೆ ಲೇಸನ್ನೇ ಬಯಸು”…..
ಮತ್ತೆ ಬಂದಿದೆ ಬಸವಣ್ಣನವರ ಜನುಮದಿನದಾಚರಣೆಯ ಸಂಭ್ರಮ. ಆದರೆ ಈ ಬಾರಿ ಮಾತ್ರ ವಿಶೇಷ – ವಿಶಿಷ್ಟ ಎನಿಸುತ್ತದೆ. ಏಕೆಂದರೆ ಎಂಟು ಶತಮಾನಗಳ…
ನಮ್ಮ ಕುಟುಂಬದ ಹೆಣ್ಣು ಮಕ್ಕಳಿಗೂ ಹೀಗೆ ಆಗುವ ಮುನ್ನ ಎಚ್ಚರಗೊಳ್ಳಿ……
ಮಹಿಳೆಯರ ಘನತೆ, ಸ್ವಾತಂತ್ರ್ಯ, ಸಮಾನತೆ, ಪುರುಷರು ಕೊಡುವ ಸಹಾನುಭೂತಿ, ಭಿಕ್ಷೆ, ಸಹಾಯ ಸೇವೆ, ಗೌರವವಲ್ಲ. ಅದು ಅವರ ಹಕ್ಕು ನೆನಪಿರಲಿ…… ಒಂದು…
ವಿಚಿತ್ರ ಸ್ವಾರ್ಥದ ನ್ಯಾಯ ನೀತಿ…
ನನ್ನ ತಾಯಿ ದೈವೀ ಸ್ವರೂಪಿ, ನನ್ನ ತಂದೆ ಮುಗ್ದ ಮತ್ತು ಶ್ರಮ ಜೀವಿ, ನನ್ನ ಅಜ್ಜ ಅಜ್ಜಿ ನಿಷ್ಕಲ್ಮಶ ಮನಸ್ಸಿನವರು, ನನ್ನ…
ಕಷ್ಟ, ಸಮಸ್ಯೆಯಾದಾಗ ಬಲಿಷ್ಠರ ಕಣ್ಣೀರು ಮತ್ತು ಆತ್ಮಹತ್ಯೆ, ಸಾಮಾನ್ಯರಿಗೊಂದು ಪಾಠ…
ಅಬ್ಬರಿಸಿ ಬೊಬ್ಬಿಡುವ ಬಲಿಷ್ಠ ವ್ಯಕ್ತಿಗಳು ಸಹ ಒಂದು ಸಣ್ಣ ಕಷ್ಟಕ್ಕೆ ಕಣ್ಣೀರು ಸುರಿಸುತ್ತಾರೆ. ಅದು ಸಹಜ ನಿಜ, ಆದರೆ ಅಧಿಕಾರದಲ್ಲಿ ಇದ್ದಾಗ…
ಹೊರ ಹೋಗುವುದು ದೊಡ್ಡ ಪ್ರಮಾಣದ ಹಣ – ಒಳ ಬರುವುದು ಚಿಲ್ಲರೆ ಹಣ…!
ಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು…… ಆಧುನಿಕತೆ – ಜಾಗತೀಕರಣದ ಬಹುದೊಡ್ಡ ಪರಿಣಾಮವೆಂದರೆ ಇರುವ ಹಣವನ್ನು ಅತ್ಯಂತ…
ಸರ್ಕಾರಿ ಕೆಲಸ ಮತ್ತು ಅಧಿಕಾರಿಗಳು…..
ಬಹಳಷ್ಟು ಸರ್ಕಾರಿ ಅಧಿಕಾರಿಗಳ ಒಂದು ಸಾಮಾನ್ಯ ಗುಣ ಎಂದರೆ, ( ಕೇಂದ್ರ ಮತ್ತು ರಾಜ್ಯ ಸೇರಿ ) ಐಎಎಸ್ ಅಧಿಕಾರಿಗಳಿಂದ ಡಾಕ್ಟರ್,…
ಒಂದು ವೇಳೆ ಪ್ರಜ್ವಲ್ ರೇವಣ್ಣ ಮಾಡಿದಂತ ಅಪರಾಧವನ್ನು ಒಬ್ಬ ಸಾಮಾನ್ಯ ವ್ಯಕ್ತಿ ಮಾಡಿದಿದ್ದರೆ ಏನಾಗುತ್ತಿತ್ತು….? ಸಮಾಜ, ಪೊಲೀಸ್, ಮಾಧ್ಯಮ ಏನು ಮಾಡುತ್ತಿತ್ತು…?
ಈ ರೀತಿ ಆಗಿದೆ ಎಂಬ ಸುಳಿವಿನ ಪೆನ್ ಡ್ರೈವ್ ಸಿಗುತ್ತಿದ್ದಂತೆ ಪೊಲೀಸರು ಮನೆಗೆ ಬರುತ್ತಿದ್ದರು. ತೊಟ್ಟ ಬಟ್ಟೆಯಲ್ಲೇ ನನ್ನನ್ನು ಎಳೆದುಕೊಂಡು, ಕೆಟ್ಟ…
ಬ್ಲೇಡ್ ಕಂಪನಿಗಳ ಅಟ್ಟಹಾಸ…….ಸುಮಾರು 20 ಕೋಟಿಗೂ ಹೆಚ್ಚು ಹಣ ವಂಚನೆ: ಒಂದು ಸಾವಿರಕ್ಕೂ ಹೆಚ್ಚು ಬ್ಲೇಡ್ ಕಂಪನಿಗಳ ವಿರುದ್ಧ ಪ್ರಕರಣ ದಾಖಲು
ಕೇವಲ ನಾಲ್ಕು ತಿಂಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಬ್ಲೇಡ್ ಕಂಪನಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸುಮಾರು 20 ಕೋಟಿಗೂ ಹೆಚ್ಚು ಹಣ…