UPSC: ಐಎಎಸ್ – ಐಎಫ್ಎಸ್- ಐಪಿಎಸ್….

ಕೇಂದ್ರ ಲೋಕ ಸೇವಾ ಆಯೋಗದ ( UPSC ) ಫಲಿತಾಂಶ ಪ್ರಕಟವಾಗಿದೆ. ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಈ ಬಗ್ಗೆ ಸಾಮಾನ್ಯ…

ಈಗಲೂ ನಕ್ಸಲ್ ಚಳವಳಿಯ ಹಿಂಸಾ ಮಾರ್ಗದ ಅವಶ್ಯಕತೆ ಇದೆಯೇ……

ಮುಖ್ಯವಾಹಿನಿಯ ಪ್ರಜಾಪ್ರಭುತ್ವದ ರಾಜಕೀಯ ಮಾರ್ಗ ಒಳ್ಳೆಯ ಆಯ್ಕೆಯಾಗಬಹುದಲ್ಲವೇ….. ಎನ್ಕೌಂಟರ್, ಛತ್ತೀಸ್ಗಡದಲ್ಲಿ 29 ನಕ್ಸಲರ ಹತ್ಯೆ……. ಆಗಾಗ ಈ ರೀತಿಯ ಸುದ್ದಿಗಳು ಆಂಧ್ರಪ್ರದೇಶ,…

ರಾಮ ನಾಮವ ಜಪಿಸೋ, ಹೇ ಮನುಜ, ರಾಮ ನಾಮವ ಜಪಿಸೋ….

ರಾಮ ನಾಮ ಪಾಯಸಕ್ಕೆ, ಕೃಷ್ಣ ನಾಮ ಸಕ್ಕರೆ, ವಿಠಲನಾಮ ತುಪ್ಪವ ಬೆರೆಸಿ, ಬಾಯಿ ಚಪ್ಪರಿಸೋ…… ಹೀಗೆ ರಾಮ ಭಕ್ತಿಯ ಭಾವ ಗೀತೆಗಳು…

ಸೆಲ್ಫೀಗಳ (ಫೋಟೋ) ನಡುವೆ ಮಾಯವಾಗುತ್ತಿರುವ ಮಾನವೀಯತೆ……

ಅಪಘಾತಗಳ ಸಂದರ್ಭಗಳಲ್ಲಿ ಜನ ಗಾಯಾಳುಗಳಿಗೆ ನೆರವಾಗದೆ ಅಮಾನವೀಯವಾಗಿ ವರ್ತಿಸುವುದು ಆ ಕ್ಷಣದ ಅಲ್ಲಿದ್ದ ಜನರ ಪ್ರತಿಕ್ರಿಯೆ ಮಾತ್ರ ಎಂದು ಭಾವಿಸದಿರಿ. ಆ…

ಚೌಕಾಸಿ ಮಾಡಬೇಕಾಗಿರುವುದು ಆಡಂಬರದ ಒಣ ಪ್ರದರ್ಶನದ ವಸ್ತುಗಳಿಗೋ?, ತಿನ್ನುವ ಆಹಾರಕ್ಕೋ ?

ಆಕೆ ಉಪಯೋಗಿಸುವ ಮೊಬೈಲ್‌ ಬೆಲೆ 30000 ಕ್ಕೂ ಹೆಚ್ಚು, ಆಕೆ ಕೈಯಲ್ಲಿ ಹಿಡಿದು ಓಡಾಡುವ ವ್ಯಾನಿಟಿ ಬ್ಯಾಗ್ ಬೆಲೆ ಸುಮಾರು 5000…

ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಭಾರತದ ಸದ್ಯದ ಪರಿಸ್ಥಿತಿಯ ಒಂದು ಸಣ್ಣ ಪರಿಚಯ….

75 ವರ್ಷಗಳ ನಂತರ, ನೀವು ಕರಡು ಸಮಿತಿಯ ಅಧ್ಯಕ್ಷರಾಗಿ ಸಲ್ಲಿಸಿದ ಸಂವಿಧಾನದ ಅಧಿನಿಯಮಗಳಿಗೆ ಅನುಗುಣವಾಗಿ ನಡೆದುಕೊಂಡು ಬರುತ್ತಿರುವ ಭಾರತದ ಸದ್ಯದ ರಾಜಕೀಯ,…

ಬಾಬಾ ಸಾಹೇಬರನ್ನು ನೆನೆಯುತ್ತಾ……

  ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

ಜ್ಞಾನದ ಮಿತಿಯ ಅರಿವಿದ್ದರೆ ಒಳ್ಳೆಯದು…..

ಮಹರ್ಷಿಗಳೇ, ನಮ್ಮ ಸಂಸಾರದಲ್ಲಿ ಹೊಂದಾಣಿಕೆ ಸಾಧ್ಯವಾಗುತ್ತಿಲ್ಲ. ಪ್ರತಿನಿತ್ಯ ಜಗಳ. ಅದರಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದೇನೆ. ಬದುಕುವ ಆಸೆ ಉಳಿದಿಲ್ಲ. ದಯವಿಟ್ಟು ಇದಕ್ಕೆ…

ರಂಜಾನ್ ಹಬ್ಬದ ಶುಭಾಶಯಗಳು…. ತಿಳಿವಳಿಕೆ ನಡವಳಿಕೆಯಾಗಬೇಕಾದ ಸಂದರ್ಭದಲ್ಲಿ…….

ಹೆಚ್ಚಿಗೆ ಏನೂ ಹೇಳಲು ಉಳಿದಿಲ್ಲ. ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಈಗಾಗಲೇ ದೇವರು, ಧರ್ಮ, ಸಂವಿಧಾನ, ಪ್ರಜಾಪ್ರಭುತ್ವ, ಹಿಂದು, ಮುಸ್ಲಿಂ, ಕ್ರಿಶ್ಚಿಯನ್,…

ಯುಗಾದಿ ಸಾಹಿತ್ಯ ಮತ್ತು ನಮ್ಮ ವ್ಯಕ್ತಿತ್ವದ ಗಟ್ಟಿತನ….

ಸಾಮಾಜಿಕ ಜಾಲತಾಣಗಳ ಬೆಳವಣಿಗೆಯಿಂದ ಕನ್ನಡ ತಾಯಿ ಭಾಷೆಯ ಸಾಹಿತ್ಯ ಸಮೃದ್ಧವಾಗಿ ಹರಿಯುತ್ತಿದೆ. ಅದರಲ್ಲೂ ಹಬ್ಬಗಳ‌ ಸಂದರ್ಭದಲ್ಲಿ ರಚಿತವಾಗುವ‌ ಶುಭಾಶಯಗಳು – ಸಂದೇಶಗಳು…

error: Content is protected !!