ವಿಧಾನಸಭೆ ಆಯ್ತು, ಈಗ ಲೋಕಸಭೆ ಚುನಾವಣೆ ಸನಿಹ ಹಿನ್ನೆಲೆ ಚುನಾವಣೆಯಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸಂಸದರನ್ನ ಗೆಲ್ಲಿಸಬೇಕು ಎಂದು ಪಣ ತೊಟ್ಟಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್.
ಅಭ್ಯರ್ಥಿ ಆಯ್ಕೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು.
ಹೈಕಮಾಂಡ್ ಸ್ಪರ್ಧೆ ಮಾಡು ಅಂದರೆ ಮಾಡುತ್ತೇನೆ ಇಲ್ಲ ಅಂದರೆ ಇಲ್ಲ, ಒಂದಷ್ಟು ರಾಜಕೀಯ ಬದಲಾವಣೆ ಆಗಬೇಕು. ಮುಂದೆ ಒಂದಷ್ಟು ಬದಲಾವಣೆ ಜೊತೆಗೆ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ.
ಜೆಡಿಎಸ್ ಜೊತೆಗೆ ಮೈತ್ರಿ ಆಗಬಹುದು ಅಂತಾ ಅಂದುಕೊಂಡಿದ್ದೇನೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಈಗಾಗಲೇ ಎಲ್ಲಾ ಕಡೆ, ಮಾಧ್ಯಮಗಳಲ್ಲೂ ಈ ಬಗ್ಗೆ ಚರ್ಚೆ ಆಗುತ್ತಿದೆ. ಹಾಗಾಗಿ ಹೊಂದಾಣಿಕೆ ಆಗಬಹುದು ಅಂತ ಅನ್ನಿಸುತ್ತಿದೆ ಎಂದು ರಾಮನಗರದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…