ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ: ಕೇಂದ್ರ ಸಚಿವ ಸಂಪುಟ ಅಂಗೀಕಾರ: ಅಧಿವೇಶನದಲ್ಲಿ ಮಂಡನೆ ನಿರೀಕ್ಷೆ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಸೋಮವಾರ ಅಂಗೀಕಾರ ನೀಡಲಾಗಿದೆ. ಈ ಕುರಿತು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.

ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನದ ಮೊದಲ ಅಧಿವೇಶನದ ನಂತರ ಸೋಮವಾರ ಸಂಜೆ ಕೇಂದ್ರ ಸಚಿವ ಸಂಪುಟ ಸಭೆ ಸೇರಿತು

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ 90 ನಿಮಿಷಗಳ ಕಾಲ ನಡೆಯಿತು. ಈ‌  ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಸಿಹಿ ಸುದ್ದಿ ತಿಳಿದ ಬಳಿಕ ಪಟಾಕಿ ಸಿಡಿಸಿ ಸಂಭ್ರಮಿಸಿದ ಮಹಿಳೆಯರು.

ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದರೆ ಕಾಂಗ್ರೆಸ್ ಮತ್ತು ಯುಪಿಎ ಸರ್ಕಾರದ ಮಿತ್ರಪಕ್ಷಗಳ ಗೆಲುವಾಗಲಿದೆ ಎಂದು ಮಾಜಿ ಸಚಿವ ಪಿ.ಚಿದಂಬರಂ ತಿಳಿಸಿದ್ದಾರೆ.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

3 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

17 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

22 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago