ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ: ‘ಆಡಳಿತ ಪಕ್ಷಕ್ಕೆ ಸಿಂಹ ಸ್ವಪ್ನರಾಗಲಿದ್ದಾರೆ’- ಸಿಎಂ ಸಿದ್ದರಾಮಯ್ಯ

ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್​ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ನಮ್ಮೆಲ್ಲರ ನೆಚ್ಚಿನ ನಾಯಕ ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು. ಸೇಡಿನ ರಾಜಕಾರಣ ಮತ್ತು ನಿರಂತರವಾದ ವೈಯಕ್ತಿಕ ಚಾರಿತ್ರ್ಯಹನನವನ್ನು ಎದುರಿಸುತ್ತಲೇ ತನ್ನ ದಣಿವರಿಯದ ಹೋರಾಟದ ಮೂಲಕ ಸರ್ವಾಧಿಕಾರಿ ಆಡಳಿತದಿಂದ ದೇಶವನ್ನು ರಕ್ಷಿಸಿದ ರಾಹುಲ್ ಗಾಂಧಿಯವರು ಸಾಧನೆಯ ಮೂಲಕ ಈ ಪದವಿಯನ್ನು ಗಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸೈದ್ಧಾಂತಿಕ ಬದ್ಧತೆ, ದೂರದರ್ಶಿತ್ವ ಮತ್ತು ಜನಪರ ಕಾಳಜಿಯ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಡಳಿತ ಪಕ್ಷಕ್ಕೆ ಸಿಂಹ ಸ್ವಪ್ನರಾಗಲಿದ್ದಾರೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

3 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

4 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

16 hours ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

16 hours ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

17 hours ago

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

1 day ago