ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ.
ರಾಘವೇಂದ್ರ ರೆಡ್ಡಿ ಎಂಬುವವರಿಗೆ ಇ ಖಾತೆ ಮಾಡಲು ಎರಡು ಲಕ್ಷ ರೂಪಾಯಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅಡ್ವಾನ್ಸ್ ಆಗಿ ಒಂದು ಲಕ್ಷ ರೂಪಾಯಿ ತೆಗೆದುಕೊಳ್ಳುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹಣ ತೆಗೆದುಕೊಳ್ಳುವಾಗ ಲೋಕಾಯುಕ್ತರು ಬರುತ್ತಿದ್ದಂತೆ ಅಧಿಕಾರಿ ಸಿರವಾರದಿಂದ ಕವಿತಾಳ ಪಟ್ಟಣದ ಕಡೆಗೆ ಎಸ್ಕೇಪ್ ಆಗಲು ಯತ್ನಿಸಿದ್ದರು.
ಲೋಕಾಯುಕ್ತ ಅಧಿಕಾರಿಗಳು ಚೇಸ್ ಮಾಡಿ ಭ್ರಷ್ಟ ಅಧಿಕಾರಿಯನ್ನು ಹಿಡಿದಿದ್ದಾರೆ.
ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಪೊಲೀಸ್ ಇನ್ಸ್ಪೆಕ್ಟರ್ ಪುರುಷೋತ್ತಮ ಸಿಬ್ಬಂದಿ ವಿಜಯಕುಮಾರ್, ಅಮರೇಶ್ ದಾಳಿಯಲ್ಲಿ ಭಾಗಿಯಾಗಿದ್ದರು..
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…