77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ನಗರದ ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು.
200 ವರ್ಷಗಳಿಗೂ ಹೆಚ್ಚು ಕಾಲ ಬ್ರಿಟಿಷರು ಭಾರವನ್ನು ಆಳಿದರು. ಹಲವು ತ್ಯಾಗ ಬಲಿದಾನಗಳು, ಹೋರಾಟಗಳಿಂದ 1947 ರ ಆಗಸ್ಟ್ 15 ರಂದು
ಬ್ರಿಟಿಷ್ ವಸಾಹತುಶಾಹಿಯ ಹಿಡಿತದಿಂದ ಭಾರತವು ವಿಮೋಚನೆಗೊಂಡಿತು. ರಾಷ್ಟ್ರಧ್ವಜ ಹಾಗೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಲೋಕೋಪಯೋಗಿ ಇಲಾಖೆಯ ಎಇಇ ಎಸ್.ಆರ್.ಜಯಪ್ರಕಾಶ್.
ಈ ವೇಳೆ ಎಇ ಮರುಳಿ, ಪರುಶುರಾಮ್, ಗುತ್ತಿಗೆದಾರರಾದ ಆನಂದ್, ಮುರುಳಿ, ನಿಖಿಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…