ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಅವರ ಜನ್ಮದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ನಾಯಕರು, ಯುವ ಕಾಂಗ್ರೆಸ್, ಮುಖಂಡರು, ಕಾರ್ಯಕರ್ತರು, ಹಿತೈಷಿಗಳು ಸೇರಿದಂತೆ ಇತರರು ಹೂಮಾಲೆ ಹಾಕುವುದರ ಮೂಲಕ ಹುಟ್ಟುಹಬ್ಬದ ಶುಭಕೋರಿದರು…
ಅದೇರೀತಿ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ ಅವರು ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಅವರಿಗೆ ಹೂಮಾಲೆ ಹಾಕುವುದರ ಮೂಲಕ ಹುಟ್ಟುಹಬ್ಬದ ಶುಭಾಷಯ ತಿಳಿಸಿದರು.
ಈ ವೇಳೆ ಮಾತನಾಡಿದ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ, ಮುನಿರಾಜು ಎಸ್.ಡಿ ಅವರು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಪಕ್ಷವನ್ನು ಬಲಪಡಿಸುವಲ್ಲಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ… ಅವರಿಗೆ ದೇವರು ನೂರು ವರ್ಷ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಹಾರೈಸಿದರು…
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಗಿರೀಶ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಹರ್ಷ ಗೌಡ, ಯುವ ಕಾಂಗ್ರೆಸ್ ಮುಖಂಡರಾದ ವಿನಯ್ ಸೇರಿದಂತೆ ಇತರರು ಉಪಸ್ಥಿತರಿದ್ದರು…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…