ವಕ್ಫ್ ಮಂಡಳಿಯಿಂದ ರೈತರಿಗೆ ನೀಡಲಾದ ನೋಟಿಸನ್ನು ತಕ್ಷಣ ಹಿಂಪಡೆಯಬೇಕು, ಮ್ಯುಟೇಷನ್ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ, ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುತ್ತಿರುವ ರೈತರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ನಿರ್ದೇಶನವನ್ನು ಸಹ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಯಾವುದೇ ರೈತರನ್ನು ಒಕ್ಕಲೆಬ್ಬಿಸಲು ನಾವು ಬಿಡುವುದಿಲ್ಲ, ಇದು ನಮ್ಮ ಸ್ಪಷ್ಟ ನಿರ್ಧಾರ. ವಿಪಕ್ಷಗಳ ಅಪಪ್ರಚಾರಗಳಿಗೆ ಕಿವಿಗೊಡದಿರಿ, ನಿಮ್ಮ ಜೊತೆ ನಮ್ಮ ಸರ್ಕಾರ ಇದೆ ಎಂದು ಹೇಳಿದ್ದಾರೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…