ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇರಳದ ವಯನಾಡು ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಾಮಪತ್ರ ಸಲ್ಲಿಸಿದ್ದಾರೆ.
ನವೆಂಬರ್ 13 ರಂದು ವಯನಾಡಿನಲ್ಲಿ ಉಪಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆಯಲ್ಲಿ ವಯನಾಡ್ ಮತ್ತು ರಾಯ್ ಬರೇಲಿ ಕ್ಷೇತ್ರಗಳಿಂದ ಗೆಲುವು ಸಾಧಿಸಿದ ರಾಹುಲ್ ಗಾಂಧಿ ಕೇರಳದ ಲೋಕಸಭೆ ಸ್ಥಾನವನ್ನು ತೆರವು ಮಾಡಲು ನಿರ್ಧರಿಸಿದ ನಂತರ ಉಪಚುನಾವಣೆ ಅನಿವಾರ್ಯವಾಗಿದೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…