ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ನಿನ್ನೆ (ಯುಗಾದಿ ಹಬ್ಬದ ದಿನ) ತಾಲೂಕಿನ ವರದನಹಳ್ಳಿ ಬಳಿ ನಡೆದಿದೆ.
ಘಟನೆ ತಡವಾಗಿ ಬೆಳಕಿಗೆ ಬಂದಿದೆ…
ಕುಡಿಯಲು ಹಣ ನೀಡದಿದ್ದಕ್ಕೆ ನೇಣಿಗೆ ಶರಣಾಗಿದ್ದಾನೆ ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ…
ಆನಂದ್ (48) ಮೃತ ದುರ್ದೈವಿ. ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…