ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಹಾಗೂ ವರನಟ ಡಾ. ರಾಜಕುಮಾರ ರವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಸರಳ, ಅರ್ಥಪೂರ್ಣವಾಗಿ ಆಚರಿಸಲಾಯಿತು.
ವಾರ್ತಾ ಇಲಾಖೆಯ ಉಪನಿರ್ದೇಶಕರಾದ ಎಸ್. ಶಂಕರಪ್ಪ ಅವರು ಡಾ. ರಾಜಕುಮಾರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ವಾರ್ತಾ ಸಹಾಯಕರಾದ ಹೇಮಾವತಿ ಜೆ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…