ವರನಟ ಡಾ.ರಾಜ್ ಕುಮಾರ್ ಅವರ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಡಾ.ಶಿವರಾಜ್ ಕುಮಾರ್ ಹಾಗೂ ಗೀತಕ್ಕ

ದೊಡ್ಡಬಳ್ಳಾಪುರ: ನಗರದ ಜಯಚಾಮರಾಜೇಂದ್ರ ವೃತ್ತದಲ್ಲಿ ನವೀಕರಿಸಿದ ವರನಟ ಡಾ.ರಾಜ್ ಕುಮಾರ್ ಅವರ ಕಂಚಿನ ಪ್ರತಿಮೆಯ ಪೀಠದ ಜೀರ್ಣೋದ್ಧಾರದೊಂದಿಗೆ ಪುನ‌ರ್ ಪ್ರತಿಷ್ಟಾಪನಾ ಕಾರ್ಯಕ್ರಮ ತಾಲೂಕು ಶಿವರಾಜ್ ಕುಮಾರ್‌ ಕನ್ನಡ ಸೇನಾ ಸಮಿತಿ ನೇತೃತ್ವದಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ನಟ ಡಾ.ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾ‌ರ್ ಅವರು ಭಾಗವಹಿಸಿ ಪ್ರತಿಮೆ ಅನಾವರಣಗೊಳಿಸಿದರು.

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

10 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

17 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

20 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

22 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

2 days ago