ದೊಡ್ಡಬಳ್ಳಾಪುರ: ನಗರದ ಜಯಚಾಮರಾಜೇಂದ್ರ ವೃತ್ತದಲ್ಲಿ ನವೀಕರಿಸಿದ ವರನಟ ಡಾ.ರಾಜ್ ಕುಮಾರ್ ಅವರ ಕಂಚಿನ ಪ್ರತಿಮೆಯ ಪೀಠದ ಜೀರ್ಣೋದ್ಧಾರದೊಂದಿಗೆ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮ ತಾಲೂಕು ಶಿವರಾಜ್ ಕುಮಾರ್ ಕನ್ನಡ ಸೇನಾ ಸಮಿತಿ ನೇತೃತ್ವದಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ನಟ ಡಾ.ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಅವರು ಭಾಗವಹಿಸಿ ಪ್ರತಿಮೆ ಅನಾವರಣಗೊಳಿಸಿದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…