ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ 15ಕ್ಕೂ ಹೆಚ್ಚು ಬೀದಿ ನಾಯಿಗಳ ದಾಳಿ

ಹೈದರಾಬಾದ್‌ ನ ಮಣಿಕೊಂಡದ ಚಿತ್ರಪುರಿ ಬೆಟ್ಟದಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಸುಮಾರು 15ಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಕ್ಕಳ ಮೇಲಷ್ಟೇ ಅಲ್ಲ, ದೊಡ್ಡವರ ಮೇಲೂ ಬೀದಿ ನಾಯಿಗಳ ದಾಳಿ ಸರ್ವೇ ಸಾಮಾನ್ಯವಾಗಿದೆ.

ಮಹಿಳೆ ಗಾಬರಿಗೊಂಡು ನಾಯಿಗಳು ಓಡಿಸುತ್ತಾ, ಸಹಾಯಕ್ಕಾಗಿ ಕಿರುಚಾಡುತ್ತಾ ಇದ್ದರು. ಆಕ್ರಮಣಕಾರಿ ನಾಯಿಗಳನ್ನು ಹಿಮ್ಮೆಟ್ಟಿಸಲು ಚಪ್ಪಲಿಯನ್ನು ಬಳಸಿದಳು.

ಮಹಿಳೆ ಮೇಲೆ ನಾಯಿಗಳು ದಾಳಿ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

1 hour ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

3 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

16 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

16 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

17 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

23 hours ago