ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ ಇರುತ್ತೆ, ಹೋಟೆಲ್ ಮಾಲೀಕರು ಸುಧಾರಿಸಿಕೊಳ್ಳಬೇಕು. ಈಗಾಗಲೇ ಇರಾನ್ ಅವರು ಭಾರತದೊಂದಿಗೆ ಸ್ನೇಹ ಬೆಳೆಸ್ತೀವಿ ಅಂತ ಹೇಳಿದ್ದಾರೆ. ಇನ್ನು ಭಾರತಕ್ಕೆ ಹತ್ತನ್ನೆರಡು ಹಡಗುಗಳು ಬರಬೇಕಿವೆ.

ಈಗ ಎರಡು ಹಡಗುಗಳು ಭಾರತಕ್ಕೆ ಬರಲು ಪ್ರಯಾಣ ಬೆಳೆಸಿವೆ. ಒಂದು ವಾರ ಅಥವಾ ಹತ್ತು ದಿನಗಳಲ್ಲಿ ಸಮಸ್ಯೆ ಸರಿಹೋಗುತ್ತೆ. ಈಗ ಇರುವ ಡೊಮೆಸ್ಟಿಕ್ ಸಿಲಿಂಡರ್ ಗಳನ್ನ ಕಮರ್ಷಿಯಲ್ ಆಗಿ ಪರಿವರ್ತನೆ ಮಾಡ್ತೇವೆ. ಹೋಟೆಲ್ ತಿಂಡಿಗಳ ಮೇಲೆ ಬಹಳಷ್ಟು ಜನ ಅವಲಂಬಿತರಾಗಿದ್ದಾರೆ. ಈ ಸಮಸ್ಯೆ ವಿಚಾರವಾಗಿ ಸೋಮವಾರ ಅಧಿಕಾರಿಗಳ ಸಭೆ ಕರೆದು ಮಾತಾನಾಡ್ತೀನಿ. ಕಾಳಸಂತೆಯಲ್ಲಿ ವಾಣಿಜ್ಯ ಸಿಲಿಂಡರ್ ಮಾರಲು ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಇದರ ಜವಾಬ್ದಾರಿಯನ್ನ ಹೊತ್ತುಕೊಳ್ಳಬೇಕು.

ಹೆಚ್ಚಿನ ಬೆಲೆಗೆ ಮಾರಾಟ ಆಗಿರೋದು ಕಂಡು ಬಂದರೆ ಕಾಯ್ದೆಗಳಂತೆ ಕ್ರಮ ಆಗುತ್ತೆ. ಇಂತಹ ಪರಿಸ್ಥಿತಿಯಲ್ಲಿ ಕಾಳಸಂತೆ ಮಾಡಬೇಡಿ, ಮಿತವಾಗಿ ಬಳಸಲು ಸಚಿವರು ಮನವಿ ಮಾಡಿದರು.

Ramesh Babu

Journalist

Recent Posts

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

3 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

4 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

17 hours ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

17 hours ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

18 hours ago

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

1 day ago