ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 1,52,513 ಮತಗಳ ಅಂತರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.
2014 ಹಾಗೂ 2019ರಲ್ಲಿ ಈ ಕ್ಷೇತ್ರದಲ್ಲಿ ಗೆದ್ದು ಪ್ರಧಾನಿಯಾಗಿದ್ದರು. ಈ ಬಾರಿ ಗೆಲುವಿನ ಅಂತರವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದಾರೆ. ಮೋದಿಗೆ 6,12,970 ಮತ, ಅಜಯ್ ರೈಗೆ 4,60,457 ಮತಗಳು ಲಭಿಸಿವೆ.
ವಾರಾಣಸಿ ನಗರವನ್ನು ‘ದೇವಾಲಯಗಳ ನಗರ’, ‘ದೇಶದ ಧಾರ್ಮಿಕ ರಾಜಧಾನಿ’, ‘ದೀಪಗಳ ನಗರ’, ‘ಶಿವನ ನಗರ’, ‘ಜ್ಞಾನದ ನಗರ’ ಸೇರಿದಂತೆ ಮುಂತಾದ ಹೆಸರುಗಳಿಂದ ಕರೆಯಲಾಗುತ್ತದೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…