ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 1,52,513 ಮತಗಳ ಅಂತರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.
2014 ಹಾಗೂ 2019ರಲ್ಲಿ ಈ ಕ್ಷೇತ್ರದಲ್ಲಿ ಗೆದ್ದು ಪ್ರಧಾನಿಯಾಗಿದ್ದರು. ಈ ಬಾರಿ ಗೆಲುವಿನ ಅಂತರವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದಾರೆ. ಮೋದಿಗೆ 6,12,970 ಮತ, ಅಜಯ್ ರೈಗೆ 4,60,457 ಮತಗಳು ಲಭಿಸಿವೆ.
ವಾರಾಣಸಿ ನಗರವನ್ನು ‘ದೇವಾಲಯಗಳ ನಗರ’, ‘ದೇಶದ ಧಾರ್ಮಿಕ ರಾಜಧಾನಿ’, ‘ದೀಪಗಳ ನಗರ’, ‘ಶಿವನ ನಗರ’, ‘ಜ್ಞಾನದ ನಗರ’ ಸೇರಿದಂತೆ ಮುಂತಾದ ಹೆಸರುಗಳಿಂದ ಕರೆಯಲಾಗುತ್ತದೆ.
ದೊಡ್ಡಬಳ್ಳಾಪುರ: ತಾಲೂಕಿನ 220/66/11 ಕೆ.ವಿ. ಕೆಐಎಡಿಬಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 29ರ ಭಾನುವಾರ…
ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನವು ಕೇವಲ ಆಡಳಿತ ನಡೆಸುವ ಪುಸ್ತಕವಲ್ಲ. ಅದು ಶೋಷಿತರಿಗೆ ಧ್ವನಿ ನೀಡಿದ…
ನಾಯಕ ಸಮುದಾಯದವರು ವಿದ್ಯಾವಂತರಾಗಿ ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟದಿಂದ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಮಲ್ಲೋಹಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಹಾಕಲಾಗಿದ್ದ ಬೀಗವನ್ನು ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ತೆರವುಗೊಳಿಸಲಾಗಿದ್ದು,…
ದೊಡ್ಡಬಳ್ಳಾಪುರ: ತಾಲೂಕಿನ ಮಲ್ಲೋಹಳ್ಳಿ ಗ್ರಾಮದ ಮುಜರಾಯಿ ಇಲಾಖೆಗೆ ಸೇರಿದ ಪ್ರಸಿದ್ಧ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ನಿನ್ನೆ ಸಂಜೆ ಬೀಗ…
ದೊಡ್ಡಬಳ್ಳಾಪುರ: ನಿಯಮಗಳನ್ನು ಗಾಳಿಗೆ ತೂರಿ, ಸಾಮರ್ಥ್ಯಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಮರದ ದಿಮ್ಮಿಗಳನ್ನು ತುಂಬಿಕೊಂಡು ಲಾರಿಯೊಂದು ರಾತ್ರಿ ವೇಳೆ ದೊಡ್ಡಬಳ್ಳಾಪುರ-ದೇವನಹಳ್ಳಿ ಮಾರ್ಗದಲ್ಲಿ…