ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ ದೀಪಗಳನ್ನು ವಾಹನಗಳಿಗೆ ಅಳವಡಿಸುತ್ತಿದ್ದು, ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಕೇಂದ್ರ ಮೋಟಾರು ಕಾಯ್ದೆ (ಸಿಎಂವಿ) ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ಹೆಡ್ಲೈಟ್ ಅಳವಡಿಕೆ ಮಾಡಿಕೊಳ್ಳಬೇಕು. ಕಾಯ್ದೆ ಉಲ್ಲಂಘಿಸಿದರೆ ಅಂತಹ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್ ಕುಮಾರ್ ತಿಳಿಸಿದ್ದಾರೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…