ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಸಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರ. ಬಾಕಿ ದಂಡ ಪಾವತಿಗೆ ಮತ್ತೆ ಶೇ.50ರಷ್ಟು ರಿಯಾಯಿತಿ ಘೋಷಣೆ ಮಾಡಿರೋ ರಾಜ್ಯ ಸರ್ಕಾರ.
ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ರಿಯಾಯಿತಿ ಘೋಷಣೆ ಮಾಡಿದೆ. ಸೆಪ್ಟೆಂಬರ್ 9ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಿರುವ ಸಾರಿಗೆ ಇಲಾಖೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಮತ್ತೊಮ್ಮೆ ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಹಿಂದೆಯೂ 2 ಬಾರಿ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಸರ್ಕಾರ ಅವಕಾಶ ನೀಡಿತ್ತು. ನಂತರ ರಾಜ್ಯ ವಿಧಾನಸಭೆ ಘೋಷಣೆಯಾಗಿದ್ದು, ರಿಯಾಯಿತಿ ದರದ ದಂಡ ಪಾವತಿ ಅವಕಾಶ ಸ್ಥಗಿತಗೊಂಡಿತ್ತು
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…