ವಿಕಲಚೇತನರ 8 ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 8 ಫಲಾನುಭವಿ ಆಧಾರಿತ ಯೋಜನೆಗಳನ್ನು ಸೇವಾ ಸಿಂಧು (ಡಿ.ಬಿ.ಟಿ-ನೇರ ನಗದು ವರ್ಗಾವಣೆ) ತಂತ್ರಾಂಶದಡಿ ಅನುಷ್ಠಾನಗೊಳಿಸಲಾಗಿರುತ್ತದೆ. ಆಧಾರ ಯೋಜನೆ, ಮೆರಿಟ್‌ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ. ಈ 08 ಯೋಜನೆಗಳನ್ನು ಸೇವಾ ಸಿಂಧು ಮೂಲಕ ಲೈವ್ ಮಾಡಲಾಗಿದ್ದು, 2023-24ನೇ ಸಾಲಿಗೆ 08 ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್‌ನಲ್ಲಿ (https://sevasindhu.karnataka.gov.in/Sevasindhu/Department Services) ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್ 15 ರವರೆಗೆ ಅರ್ಜಿ ಸಲ್ಲಿಸಲು ವಿಸ್ತರಿಸಲಾಗಿದೆ.

ಅರ್ಹ ವಿಕಲಚೇತನರು ಈ ಯೋಜನೆಗಳ ಸೌಲಭ್ಯಗಳನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನ ಮಾಹಿತಿ ಸಲಹಾ ಕೇಂದ್ರದ ದೂ.ಸಂ 080-29787441 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…

1 hour ago

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…

15 hours ago

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಎನ್. ಚಲುವರಾಯಸ್ವಾಮಿ ಭರವಸೆ*

ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…

16 hours ago

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

1 day ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

2 days ago

ಮಾದಕ ವಸ್ತುಗಳ (ಡ್ರಗ್ಸ್) ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ…

2 days ago