ವಿಕಲಚೇತನ ಮಕ್ಕಳಿಗೆ “Quizabled-2024-25” ಕ್ವಿಜ್ ಕಾರ್ಯಕ್ರಮ

2024-25ನೇ ಸಾಲಿನಲ್ಲಿ Zonal levelನಲ್ಲಿ ರಾಜ್ಯದಲ್ಲಿರುವ ಸರ್ಕಾರಿ, ಸ್ವಯಂಸೇವಾ ಸಂಸ್ಥೆಗಳ ಮುಖಾಂತರ ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಶಾಲೆಗಳಿಗೆ “Quizabled-2024-25” ಕ್ವಿಜ್ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಕ್ಕೆ ಭೌದ್ಧಿಕ ವಿಕಲಚೇತನರು-(Intellectural Disability), ಆಟಿಸಂ ಸ್ಪೆಕ್ಟ್ರಮ್ ಡಿಸಾರ್ಡರ್ (Autism Specturm Disaorder), ಸೆರಬ್ರಲ್ ಪಾಲ್ಸಿ (Cerebral Palsy ) ಹೊಂದಿರುವ ಮಕ್ಕಳನ್ನು ಆನ್ ಲೈನ್ ನಲ್ಲಿ SOLO Registration online- www.quizabled.com ಈ ಲಿಂಕ್ ಮುಖಾಂತರ ರಿಜಿಸ್ಟ್ರೇಷನ್ ಮಾಡಿಸಿ ಆನಲೈನ್ ಮುಖಾಂತರವೇ ಪಾಲ್ಗೊಳಬಹುದಾಗಿದೆ.

ಆದ್ದರಿಂದ, ಜಿಲ್ಲೆಯ ವಿಕಲಚೇತನ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕ್ವಿಜ್ ಕಾರ್ಯಕ್ರಮದಲ್ಲಿ ನೋಂದಾಯಿಸಿ, ಭಾಗವಹಿಸಿ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

26 minutes ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

4 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

6 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

6 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

8 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

12 hours ago