ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ನಾಲಿಗೆ ಹರಿಬಿಟ್ಟು ಅವರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದರು. ಈ ಹಿನ್ನೆಲೆ ನೋಟಿಸ್ ಕೊಡಲಾಗಿತ್ತು. ಅದಕ್ಕೆ ಉತ್ತರವನ್ನೂ ಕೊಟ್ಟಿದ್ದರು. ಇದೀಗ ದೆಹಲಿ ಬಿಜೆಪಿ ಹೈಕಮಾಂಡ್‌ನಿಂದ ಶಾಸಕ ಬಸನಗೌಡ ಪಾಟೀಲ್ ಅವರನ್ನು ಉಚ್ಛಾಟನೆ ಮಾಡಲಾಗಿದೆ.
ಈ ವಿಷಯವನ್ನು ಕೇಂದ್ರ ಶಿಸ್ತು ಸಮಿತಿ ಸದಸ್ಯ ಕಾರ್ಯದರ್ಶಿ ಓಂಪಾಠಕ್ ಖಚಿತಪಡಿಸಿದ್ದಾರೆ
ಇನ್ನು ಅವರ ಶಾಸಕ ಸ್ಥಾನಕ್ಕೂ ಕುತ್ತು ಬರುತ್ತಾ ಎಂಬ ಪ್ರಶ್ನೆ ಶುರುವಾಗಿದೆ. ಶಾಸಕ ಸ್ಥಾನದಲ್ಲಿ ಅವರು ಸ್ವತಂತ್ರವಾಗಿ ಮುಂದುವರೆಯಬಹುದು. ಒಂದು ವೇಳೆ ಪಕ್ಷದ ಚಿಹ್ನೆಯಡಿ ಗೆದ್ದಿರುವುದು ತನಗೆ ಬೇಡವೆಂದು ರಾಜೀನಾಮೆ ಕೊಟ್ಟರೆ, ಶಾಸಕ ಸ್ಥಾನ ರದ್ದಾಗಿ ಪುನಃ ಚುನಾವಣೆಗೆ ಹೋಗಬಹುದು.
ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…