ಬೆಂಗಳೂರಲ್ಲಿ ವ್ಯಕ್ತಿಯೋರ್ವ ವಿದ್ಯಾರ್ಥಿನಿಯರು, ಮಹಿಳೆಯರ ಮುಂದೆ ವಿಚಿತ್ರವಾಗಿ ವರ್ತನೆ ಮಾಡಿರುವ ಘಟನೆ ಬೆಂಗಳೂರಿನ ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬೈಕ್ ನಲ್ಲಿ ಬಂದು ವಿದ್ಯಾರ್ಥಿಯನಿಯರ ಮುಂದೆ ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸಿ ಪರಾರಿಯಾಗಿದ್ದಾನೆ.
ಈ ಕೃತ್ಯವನ್ನು ವಿದ್ಯಾರ್ಥಿನಿಯೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದ ಪೊಲೀಸರಿಗೆ ನೀಡಿದ್ದಾರೆ. ಕೂಡಲೇ ವಿಕೃತಿ ಮೆರೆದ ವ್ಯಕ್ತಿ ಮೇಲೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಸದ್ಯ ವಿವಿ ಪುರಂ ಪೊಲೀಸರು ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…