ಕೋಲಾರ : ವಿದ್ಯುತ್ ಕಂಬಗಳನ್ನ ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಕೋಲಾರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ನಾಗಲಾಪುರ ಗೇಟ್ ಬಳಿ ಇಂದು ನಡೆದಿದೆ.
ಅಪಘಾತದಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಎಸ್ಎನ್ಆರ್ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…