ತೆಲಂಗಾಣದ ಕಾಮರೆಡ್ಡಿ – ರುದ್ರೂರು ಮಂಡಲ ರಾಯಕೂರು ಕ್ಯಾಂಪ್ ಗ್ರಾಮದಲ್ಲಿ ಬೀಸಿದ ಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿಬಿದ್ದಿವೆ.
ಅದೇ ಗ್ರಾಮದ ಶೇಖ್ ಲತೀಫ್ (29) ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸಾಗುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್‌ಪೆಕ್ಟರ್ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…