ವಿದ್ಯುತ್ ಪರಿವರ್ತಕಕ್ಕೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ

ವಿದ್ಯುತ್ ಪರಿವರ್ತಕದಲ್ಲಿ ಸಿಲುಕಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಕೆಪಿಟಿಸಿಎಲ್ ಕಚೇರಿ‌ ಬಳಿ ಇಂದು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನಡೆದಿದೆ.

ವಿದ್ಯುತ್ ಪ್ರಸರಣದಿಂದ ವ್ಯಕ್ತಿಯ ದೇಹ ಸುಟ್ಟು ಕರಕಲಾಗಿದೆ.

ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ತಿಳಿದುಬಂದಿದೆ. ಮೃತನ ಹೆಸರು, ವಯಸ್ಸು, ವಿಳಾಸ ಸದ್ಯ ತಿಳಿದುಬಂದಿರುವುದಿಲ್ಲ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ನಗರಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

3 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

19 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

19 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 days ago