ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಕೆಲವು ವಿಡಿಯೋಗಳು ನೋಡುಗರ ಮನಸ್ಸನ್ನು ಗೆದ್ದುಬಿಡುತ್ತವೆ. ಅದರಲ್ಲೂ ಪ್ರಾಣಿ ಪಕ್ಷಿಗಳ ಮೇಲೆ ಮಾನವೀಯತೆ ತೋರುವ ವಿಡಿಯೋಗಳು ಇನ್ನೂ ಹತ್ತಿರವಾಗುತ್ತವೆ. ಇಂತಹ ಹೃದಯಸ್ಪರ್ಶಿ ಘಟನಾವಳಿ ಕಣ್ಣ ಮುಂದೆ ನಡೆದರೆ ಹೇಗಿರುತ್ತದೆ…? ಇದಕ್ಕೊಂದು ನಿದರ್ಶನದ ಸುದ್ದಿ ಇಲ್ಲಿದೆ.
ವಿದ್ಯುತ್ ಆಘಾತದಿಂದ ನೋವುಂಡರೂ ತಂಟೆ ಮಾಡದೇ ಕೋತಿ ಮರಿ ಚಿಕಿತ್ಸೆಗೆ ಸ್ಪಂದಿಸಿದೆ. ಪವರ್ ಮ್ಯಾನ್ ಗಳ ಈ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.